Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: koppal

koppal jatre
ರಾಜ್ಯ

ಭಕ್ತಸಾಗರಕ್ಕೆ ಸಾಕ್ಷಿಯಾದ ಕೊಪ್ಪಳದ ಐತಿಹಾಸಿಕ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ

ಕೊಪ್ಪಳ: ಕೊಪ್ಪಳದ ಜನತೆಗೆ ಪ್ರತಿ ವರ್ಷದಂತೆ ಹೊಸ ವರ್ಷದ ಹೊಸ್ತಿಲ ದಾಟಿ ಬರುವ ಮೊದಲ ಸಡಗರವೇ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ. ಇದು ಕೇವಲ ಮಠದ ಜಾತ್ರೆ ಎನಿಸದೇ ಸಮಾಜಮುಖಿಯ ಯಾತ್ರೆ ಎಂದೇ ಪ್ರಸಿದ್ಧಿ. ಇಂಥ ವೈಭವದ ಜಾತ್ರೆಯ ಮಹಾರಥೋತ್ಸವ ಸೋಮವಾರ…

kalburgai dalith home
ಅಪರಾಧ

ರಾತ್ರೋರಾತ್ರಿ ದಲಿತ ವ್ಯಕ್ತಿ ಮನೆಗೆ ಬೆಂಕಿ: ಜೀವ ಉಳಿಸಿದ ಮೊಬೈಲ್ ಬ್ಯಾಟರಿ!

ದಲಿತ ವ್ಯಕ್ತಿಯ ಮನೆಗೆ ಕಿಡಿಗೇಡಿಗಳು ಹಳೇ ವೈಷಮ್ಯದಿಂದ ಬೆಂಕಿ ಹಾಕಿದ ಘಟನೆ ಕೊಪ್ಪಳ/ಯಲಬುರ್ಗಾ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ನಡೆದಿದೆ. ಗುರುವಾರ‌ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಮೊಬೈಲ್ ಚಾರ್ಜರ್ ನಿಂದಾಗಿ ಮನೆಯೊಳಗಿದ್ದ ವ್ಯಕ್ತಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ…

koppal gangavati
ರಾಜ್ಯ

ಟಿಸಿ ಬೇಕಾದರೆ ತಾಳಿ ಬಿಚ್ಚಿಕೊಡಿ: ವಿದ್ಯಾರ್ಥಿನಿ ತಾಯಿಗೆ ಶಾಲಾ ಚೇರ್ಮನ್ ಡಿಮ್ಯಾಂಡ್!

ವಿದ್ಯಾರ್ಥಿನಿಗೆ ಟಿಸಿ ಬೇಕಾದರೆ ಬಾಕಿ ಇರುವ ಶುಲ್ಕ ಪಾವತಿಗೆ ತಾಳಿ ಬಿಚ್ಚಿಕೊಟ್ಟರೆ ಕೊಡ್ತೀನಿ ಎಂದು ಶಾಲಾ ಚೇರ್ಮನ್ ತಾಯಿಯ ಬಳಿ ಡಿಮ್ಯಾಂಡ್ ಮಾಡಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್‌ ಡಾ. ಸಿಬಿ ಚಿನಿವಾಲ…

lokayukta
ರಾಜ್ಯ

ರಜೆ ವೇತನ ಪಾವತಿಗೆ ಲಂಕ ಪಡೆದಿದ್ದ ಆರೋಗ್ಯ ಇಲಾಖೆಯ ಇಬ್ಬರಿಗೆ 4 ವರ್ಷ ಜೈಲು, 10 ಸಾವಿರ ದಂಡ!

ಗದಗ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಶಿಕ್ಷೆ ಹಾಗೂ…

lokayukta raid
ಅಪರಾಧ

15,000 ರೂ. ಸಂಬಳ ಪಡೆಯುವ ಗುತ್ತಿಗೆ ನೌಕರನ ಬಳಿ ಕೋಟಿಗಟ್ಟಲೆ ಸಂಪತ್ತು: ಲೋಕಾಯುಕ್ತ ದಾಳಿಯಲ್ಲಿ ಬಯಲು!

24 ಮನೆ, 30 ನಿವೇಶನ, ಅಪಾರ್ಟ್‌ ಮೆಂಟ್‌, 350 ಗ್ರಾಂ ಚಿನ್ನ ಎರಡು ಕಾರು, ಎರಡು ಬೈಕ್, 30 ಎಕರೆ ಜಮೀನು ಹಾಗೂ 20 ಎಕರೆ ಜಮೀನು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಸಂಪತ್ತು ಲೋಕಾಯುಕ್ತ ದಾಳಿಯ ವೇಳೆ 15 ಸಾವಿರ…

huligamma temple
ರಾಜ್ಯ

ಮಳೆಯಲ್ಲಿಯೂ ಹರಿದು ಬಂದ ಭಕ್ತ ಸಾಗರ: ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಕೊಪ್ಪಳ: ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಬುಧವಾರ ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ…

lakkundi
ರಾಜ್ಯ

ದೆಹಲಿ ಗಣರಾಜ್ಯೋತ್ಸವದಲ್ಲಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಲಕ್ಕುಂಡಿ ಅನಾವರಣ!

ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ…

gavimautt
ಅಪರಾಧ

ಜಾತ್ರೆ ವೇಳೆ ಗವಿಮಠದ ಆವರಣದಲ್ಲಿ ಚಾಕು ಇರಿದು ಪತ್ನಿ ಕೊಂದ ಪತ್ನಿ!

ಜಾತ್ರೆಯ ವೇಳೆ ಗವಿಮಠದ ಆವರಣದಲ್ಲಿ ಪತ್ನಿಗೆ ಚಾಕು ಇರಿದು ಪತಿಯೇ ಕೊಲೆಗೈದ ಘಟನೆ ಕೊಪ್ಪಳದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತುರವೇಕೇರೆ ಬಳಿಯ ಭುವನಹಳ್ಳಿಯ ಗೀತಾ ರಾಜೇಶ್ (25) ಮೃತಪಟ್ಟವರು. ಮಠದ ಆವರಣದಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡಿದ್ದು ಸಾಕಷ್ಟು ‌ಸಂಖ್ಯೆಯಲ್ಲಿ ಜನ…

dalith homes
ಜಿಲ್ಲಾ ಸುದ್ದಿ

ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!

ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ…

Koppla dalits
ಕಾನೂನು

ಕೊಪ್ಪಳದಲ್ಲಿ ದಲಿತರ ಮೇಲೆ ದೌರ್ಜನ್ಯ: ಭಾರತೀಯ ಇತಿಹಾಸದಲ್ಲೇ ಮೊದಲ ಬಾರಿ 98 ಮಂದಿಗೆ ಜೀವಾವಧಿ ಶಿಕ್ಷೆ!

ಭಾರತೀಯ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿ ಗರಿಷ್ಠ 98 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಕೊಪ್ಪಳ್ಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014 ಆಗಸ್ಟ್ 28ರಂದು ಮೇಲ್ಜಾತಿಯರಿಂದ ನಡೆದ…