ಅಪರಾಧ
ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ತಂಗಿ ಗರ್ಭಿಣಿ ಅಂತ ಪೊಲೀಸರ ಮುಂದೆ ಕತೆ ಕಟ್ಟಿದ ಕೊಲೆಗಡುಕ!
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪಾಪಿ ಮಗ ತಂಗಿ ಮದುವೆ ಆಗುವ ಮುನ್ನವೇ ಗರ್ಭಿಣಿ ಆಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆಯೇ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ. ತಂದೆ-ತಾಯಿ ಹಾಗೂ ತಂಗಿಯನ್ನು ಒಬ್ಬರಿಗೆ ಗೊತ್ತಿಲ್ಲದೇ ಮತ್ತೊಬ್ಬರನ್ನು…
