ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಪ್ರಧಾನಿ ಭೇಟಿ ಸಾಧ್ಯವಾದರೆ ಈ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.…
