ರಾಜ್ಯ
ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಇಡಿ ವಶ
ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಹೊಯ್ಸಳ ಡೀಮ್ಸ್ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ನಿವಾಸದಲ್ಲಿ ಶಿವಶಂಕರಪ್ಪ ಸಾಹುಕಾರ್…
