ತಾಜಾ ಸುದ್ದಿ
ಉದ್ಯೋಗ ವಾರ್ತೆ: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೆಪಿಟಿಎಸ್ ಎಲ್ ನಲ್ಲಿ 2975 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಒಟ್ಟು 2975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ (KPTCL Recruitment) ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು…
