ಬೆಂಗಳೂರು: ಕ್ರೆಡಲ್ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) 2023-24ನೇ ಸಾಲಿನಲ್ಲಿ ಗಳಿಸಿದ್ದ 135.12 ಕೋಟಿ ರೂ. …
u00a92022u00a0Soledad.u00a0All Right Reserved. Designed and Developed byu00a0Penci Design.