ಬೆಂಗಳೂರು
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ಉದ್ಯಮಿ ಆತ್ಮಹತ್ಯೆ
ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಉದ್ಯಮಿ ಹಾಗೂ ಗೆಳೆಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ (45) ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆರ್ಆರ್ ನಗರ ಪೊಲೀಸರು…
