Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: krishna byregowda

krishna byregowda
ಬೆಂಗಳೂರು

ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾರಿಗೆ ಹಾಗೂ ಸಂಚಾರ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮೆಟ್ರೋ ಜಾಲ ವಿಸ್ತರಣೆ, ಉಪನಗರ ರೈಲು ಯೋಜನೆ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ದೀರ್ಘಕಾಲಿಕ ಕ್ರಮಗಳನ್ನು…

krishna byregowda
ಬೆಂಗಳೂರು

ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ನಗರದಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ  ಕೃಷ್ಣ ಬೈರೇಗೌಡ ನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಸಂಬಂಧಿಸಿದಂತೆ ಇಂದು ನಡೆದ ವರ್ಚುವಲ್ ಸಭೆಯನ್ನು…

krishna byre gowda
ಬೆಂಗಳೂರು

ಬೀದಿ ಬದಿ ವ್ಯಾಪಾರಿ ಮಾತ್ರವಲ್ಲ, ಅಡೆತಡೆ, ಅನಾಥ ವಾಹನ, ಅಕ್ರಮ ಪಾರ್ಕಿಂಗ್ ವಾಹನಗಳ ತೆರವು

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು. ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ…

krishna byregowda
ಬೆಂಗಳೂರು

ಜು.10ರಿಂದ ವಾರಸುದಾರರಿಲ್ಲದ ವಾಹನಗಳ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಜುಲೈ 1 ರವರೆಗೆ ಅವಕಾಶ ನೀಡಲಾಗುವುದು. ಜುಲೈ 1ರ ನಂತರ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ”ವನ್ನು ಆರಂಭಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ…

krishna bhiraegowda
ಬೆಂಗಳೂರು

ಬೆಂಗಳೂರಿನಲ್ಲಿ 3000 ಕೋಟಿ ವೆಚ್ಚದಲ್ಲಿ 450 ಕಿ.ಮೀ. ಉದ್ದದ ವೈಟ್ ಟಾಪಿಂಗ್

ಬೆಂಗಳೂರಿನಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ…

krishna byre gowda
ರಾಜ್ಯ

2026ನೇ ಸಾಲಿನ ಕರ್ನಾಟಕ ವೃತ್ತಿ ಕಸುಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ತೆರಿಗೆಗಳ ತಿದ್ದುಪಡಿ ವಿಧೇಯಕ ಅಂಗೀಕಾರ

ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, “ವೃತ್ತಿ ತೆರಿಗೆಯನ್ನು ವಿಧಿಸಬೇಕು ಎಂಬ ಅಂಶ ಸಂವಿಧಾನದಲ್ಲೇ ಅಡಕವಾಗಿದೆ. 2.5 ಸಾವಿರ ರೂಪಾಯಿ ಮಿತಿಯನ್ನೂ ಸಂವಿಧಾನದಲ್ಲಿ ನಿಗದಿಪಡಿಸಲಾಗಿದೆ. 25 ಸಾವಿರಕ್ಕೂ ಹೆಚ್ಚು ಆದಾಯ ಹೊಂದಿರುವವರು ವಾರ್ಷಿಕ 2.5 ಸಾವಿರ ರೂಪಾಯಿ ಆದಾಯ…

krishna byre gowda
ರಾಜ್ಯ

3 ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಔರಾದ್ ಕ್ಷೇತ್ರದ ಶಾಸಕ…

krishna byre gowda
ರಾಜ್ಯ

ಮಾರಾಟವಾಗದ ನಿವೇಶನಗಳಿಗೆ ಬಿ ಖಾತೆ ಅಸಾಧ್ಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಮಾರಾಟವಾಗದೆ ಉಳಿದಿರುವ ನಿವೇಶನಗಳಿಗೆ ‘ಬಿ’ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಮೇಲ್ಮನೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಎಚ್‌.ಎಸ್‌.ಗೋಪಿನಾಥ್‌ ಪ್ರಶ್ನೆಗೆ ಉತ್ತರ ನೀಡಿದ ಅವರು ಗ್ರಾಮೀಣಾಭಿವೃದ್ಧಿ…

krishna bhiraegowda
ರಾಜ್ಯ

ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ 1000 ದಿನ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14 ರಂದು ಹಮ್ಮಿಕೊಂಡಿರುವ ಸರ್ಮಪಣಾ ಕಾರ್ಯಕ್ರಮದಲ್ಲಿ ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ…

ಬೆಂಗಳೂರು

ಬೆಂಗಳೂರು ಬಿ ಖಾತಾ ಸೈಟ್ ಮಾಲೀಕರಿಗೆ ಸಿಹಿ ಸುದ್ದಿ: ಮಾಸ್ಟರ್ ಪ್ಲಾನ್ ಪ್ರದೇಶದಲ್ಲಿ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯ ಇಲ್ಲ!

ಬೆಂಗಳೂರು: ಮಾಸ್ಟರ್ ಪ್ಲಾನ್ (CDP) ಪ್ರದೇಶದಲ್ಲಿ ಭೂಮಿಯನ್ನು ಸ್ವಯಂ ಪರಿವರ್ತನೆ ಮಾಡುವ ಅಗತ್ಯವನ್ನು ಸರ್ಕಾರ ಇದೀಗ ತೆಗೆದುಹಾಕಿದೆ. ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನೆ ಅನುಮೋದನೆ ಪಡೆಯಬಹುದು. ಯೋಜನಾ ಅನುಮೋದನೆಯ ಭಾಗವಾಗಿ ಪರಿವರ್ತನೆ ಮಾಡಲಾಗುತ್ತದೆ. ಮಾಸ್ಟರ್ ಪ್ಲಾನ್ ಪ್ರಕಾರ, ಲಕ್ಷಾಂತರ ಜಿಬಿಎ ಬಿ…