ಜ್ಯೋತಿಷ್ಯ
ಕೃಷ್ಣ ಜನ್ಮಾಷ್ಟಮಿ ಪೂಜೆಗೆ ಮುಹೂರ್ತ, ಪೂಜೆ ಮಾಡುವ ವಿಧಾನ!
ಹಿಂದೂ ಧರ್ಮದಲ್ಲಿ ಆಚರಿಸಲಾಗುವ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವು ಅತ್ಯಂತ ಪವಿತ್ರವಾದ ಹಾಗೂ ಸಂತೋಷದಾಯಕವಾದ ಹಬ್ಬವಾಗಿದೆ. ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ದೇಶ – ವಿದೇಶಗಳಲ್ಲೂ ಅತ್ಯಂತ ಭಕ್ತಿ ಮತ್ತು ಸಂತೋಷದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನು ಮಹಾವಿಷ್ಣು ದೇವನ 8ನೇ ಅವತಾರವಾಗಿದ್ದು, ವಿಷ್ಣು ದೇವನು ಈ…
