ರಾಜ್ಯ
ಎಸಿ-ಡಿಸಿ ಕಚೇರಿಗಳಲ್ಲಿ ಭೂ ದಾಖಲೆ ಡಿಜಿಟಲೀಕರಿಸುವ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣ ಬೈರೇಗೌಡರಿಂದ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್ಗೂ ಇಂದಿನಿಂದ ಚಾಲನೆ ನೀಡಲಾಗಿದೆ ಸಚಿವ…
