ಜಿಲ್ಲಾ ಸುದ್ದಿ
ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ: 69,000ಕ್ಕೇರಿದ ಒಳಹರಿವು
ಕಾವೇರಿ ಜಲನಯನ ಪ್ರದೇಶದಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಒಳಹರಿವು ಪ್ರಮಾಣ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂನಲ್ಲಿ ಶನಿವಾರ ಸಂಜೆಗೆ 120 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಆದರೆ ಭಾನುವಾರ…
