Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: krs

krs
ರಾಜ್ಯ

ಬುಧವಾರ ಮತ್ತೆ ಕಾವೇರಿ ಪ್ರಾಧಿಕಾರ ಸಭೆ: ನೀರಿಗಾಗಿ ತಮಿಳುನಾಡು ಒತ್ತಡ

ಬೆಂಗಳೂರು- ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ ಭೀಕರ ಬರಗಾಲ ಆವರಿಸಿರುವ ಬೆನ್ನಲ್ಲೇ ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ನೀರು ಹರಿಸುವ ಕುರಿತು ಬುಧವಾರ ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎನ್‌ಎ) ಮಹತ್ವದ ಸಭೆ ನಡೆಯಲಿದೆ. ನವದೆಹಲಿಯಲ್ಲಿರುವ…

cauvery
ರಾಜ್ಯ

ಕೆಆರ್‌ಎಸ್‌ನಿಂದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು: ರೈತರ ಸಂಭ್ರಮ

ಶ್ರೀರಂಗಪಟ್ಟಣ (ಮಂಡ್ಯ): ರೈತರ ನಿರಂತರ ಹೋರಾಟದ ಫಲವಾಗಿ ಕೃಷ್ಣರಾಜಸಾಗರ (ಕೆ.ಆರ್‌.ಎಸ್‌) ಅಣೆಕಟ್ಟೆಯಿಂದ ಗುರುವಾರ ಸಂಜೆಯಿಂದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡಲಾಗಿದೆ. ಅಣೆಕಟ್ಟೆಯ ಮುಖ್ಯ ನಾಲೆಯಾದ ವಿಶ್ವೇಶ್ವರಯ್ಯ ನಾಲೆ ಹಾಗೂ ನದಿ ಒಡ್ಡಿನ ನಾಲೆಗಳಿಗೆ ನೀರು ಹರಿಸಲಾಗಿದೆ. ಮಂಡ್ಯ, ಮಳವಳ್ಳಿ, ಮದ್ದೂರು,…

krs
ರಾಜ್ಯ

ಕಾವೇರಿ ಒಡಲು ತುಂಬಿಸಿದ ಮುಂಗಾರು ಆರ್ಭಟ: ಕೆಆರ್‌ಎಸ್‌ಗೆ ದಾಖಲೆಯ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಭಾರಿ ಪ್ರಮಾಣದ ಒಳಹರಿವು ದಾಖಲಾಗಿದೆ. ಕಳೆದ ಕೆಲ…

krs dam
ರಾಜ್ಯ

84 ವರ್ಷಗಳಲ್ಲಿ ಮೊದಲ ಬಾರಿ ಜೂನ್ ನಲ್ಲಿ ಕೆಆರ್ ಎಸ್ ನಿಂದ ಕಾವೇರಿ ನೀರು ಬಿಡುಗಡೆ!

ಮೈಸೂರು: ಅವಧಿಗೂ ಮುನ್ನವೇ ಮುಂಗಾರು ಮಳೆಯ ಅಬ್ಬರದ ಕಾರಣ 84 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ ಎಸ್ ಜಲಾಶಯದಿಂದ ನೀರು ಹೊರಗೆ ಬಿಡಲಾಗುತ್ತಿದೆ. ಕೆಆರ್ ಎಸ್ ಜಲಾಶಯವನ್ನು 1911ರಲ್ಲಿ ನಿರ್ಮಿಸಲು ಆರಂಭಿಸಲಾಗಿದ್ದು, 1932ರಲ್ಲಿ ಪೂರ್ಣಗೊಂಡಿತು. ಪೂರ್ಣಗೊಂಡ…

krs dam
ರಾಜ್ಯ

ಜಲಾಶಯಗಳ ಇಂದಿನ ಮಟ್ಟ: ಕೆಆರ್ ಎಸ್ ಗೆ 3 ದಿನದಲ್ಲೇ 9 ಅಡಿ ನೀರು!

ಅವಧಿಗೂ ಮುನ್ನವೇ ಆರಂಭವಾದ ಮುಂಗಾರು ಮಳೆಯ ಅಬ್ಬರದಿಂದ ರಾಜ್ಯದ ಬಹುತೇಕ ಜಲಾಲಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾವೇರಿ ಜಲನಯನ ಪಾತ್ರವಾದ ಮಡಿಕೇರಿ ಮುಂತಾದ ಪ್ರದೇಶಗಳಲ್ಲಿ ಸತತವಾಗಿ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ…

krs dam
ತಾಜಾ ಸುದ್ದಿ

ತಮಿಳುನಾಡಿಗೆ ಹರಿದ ಹೆಚ್ಚುವರಿ 100 ಟಿಎಂಸಿ ಕಾವೇರಿ ನೀರು: ಕಾವೇರಿ ಪ್ರಾಧಿಕಾರ ಮಹತ್ವದ ಸೂಚನೆ!

ತಮಿಳುನಾಡಿಗೆ ನಿಗದಿಗಿಂತ 100 ಟಿಎಂಸಿ ಹೆಚ್ಚು ನೀರು ಹರಿದು ಹೋಗಿದೆ. ಇದರಿಂದ ಕಾವೇರಿ ನದಿ ನೀರು ಪ್ರಾಧಿಕಾರ ಹೆಚ್ಚುವರಿಯಾಗಿ ಹರಿದ ನೀರನ್ನು ಮುಂದಿನ ತಿಂಗಳ ಲೆಕ್ಕಕ್ಕೆ ಜಮೆ ಮಾಡಿಕೊಳ್ಳುವಂತೆ ಸೂಚಿಸಿದೆ. ಇದರಿಂದ ಕರ್ನಾಟಕಕ್ಕೆ ಈ ವರ್ಷದ ಕಾವೇರಿ ಸಂಕಷ್ಟ ನೀಗಿದಂತಾಗಿದೆ. ಕಳೆದ…

cauvery
ತಾಜಾ ಸುದ್ದಿ

ಕಾವೇರಿಗೆ ಬಾಗಿನ ಅರ್ಪಿಸಿದ ಸರ್ಕಾರಿ ನೌಕರರು ಬಾಡೂಟ ಮಾಡುವಂತಿಲ್ಲವೇ?

ಸಂಸ್ಕಾರ, ಸಂಸ್ಕೃತಿ ಅನ್ನೋದು ಜಾಗ ಬದಲಾದಂತೆ ಬದಲಾಗುತ್ತಾ ಹೋಗುತ್ತದೆ. ದೇಶದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೂ ಪ್ರತಿ 100 ಕಿ.ಮೀ.ಗೆ ಪದ್ಧತಿಗಳಲ್ಲಿ ಬದಲಾವಣೆ ಕಂಡು ಬರುತ್ತದೆ. ಅಂತಹದ್ದರಲ್ಲಿ ಅದನ್ನು ಸಾರ್ವತ್ರಿಕಗೊಳಿಸುವುದು ಎಷ್ಟು ಸರಿ ಎಂಬುದು ಈಗ ಚರ್ಚೆಯ ವಿಷಯವಾಗಿದೆ. ಈ ವಿಷಯ ಯಾಕೆ ಮತ್ತೆ…

krs dam
ತಾಜಾ ಸುದ್ದಿ

2 ವರ್ಷದ ನಂತರ ಕೆಆರ್ ಎಸ್ ಡ್ಯಾಂ ಭರ್ತಿ: ಕಣ್ತುಂಬಿಕೊಂಡ ಡಿಸಿಎಂ ಡಿಕೆ ಶಿವಕುಮಾರ್!

ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ನದಿ ತುಂಬಿ ಹರಿಯತ್ತಿದ್ದು, ತೀವ್ರ ನಿರೀಕ್ಷೆ ಹೊಂದಲಾಗಿದ್ದ ಕೆಆರ್ ಎಸ್ ಜಲಾಶಯ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂ ಭಾನುವಾರ ಸಂಜೆ ವೇಳೆಗೆ ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 25…

krs dam
ಜಿಲ್ಲಾ ಸುದ್ದಿ

ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ: 69,000ಕ್ಕೇರಿದ ಒಳಹರಿವು

ಕಾವೇರಿ ಜಲನಯನ ಪ್ರದೇಶದಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಒಳಹರಿವು ಪ್ರಮಾಣ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂನಲ್ಲಿ ಶನಿವಾರ ಸಂಜೆಗೆ 120 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಆದರೆ ಭಾನುವಾರ…

krs dam
ತಾಜಾ ಸುದ್ದಿ

ಕೆಆರ್ ಎಸ್ ನಿಂದ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಮಂಡ್ಯದ 92 ಗ್ರಾಮಗಳಲ್ಲಿ ಪ್ರವಾಹ ಭೀತಿ!

ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಭರ್ತಿಗೆ ಕೆಲವೇ ಅಡಿಗಳಷ್ಟು ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಗೆ 4 ಅಡಿಗಳಷ್ಟೇ…