Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ksdl

ksdl
ರಾಜ್ಯ

ಕೆಎಸ್ ಡಿಎಲ್ ಗೆ 451 ಕೋಟಿ ಲಾಭ: ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂ. ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್…

ksdl
ರಾಜ್ಯ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಗೆ 416 ಕೋಟಿ ರೂ. ದಾಖಲೆಯ ಲಾಭ!

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ಚಾಗಿದೆ. ಬೃಹತ್ ಮತ್ತು ಮಧ್ಯಮ…

mb patil
ಜಿಲ್ಲಾ ಸುದ್ದಿ

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ…

ksdl
ರಾಜ್ಯ

ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ

ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ…