ಮಂಗಳೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 5 ಮಂದಿ ದುರ್ಮರಣ
ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನಲ್ಲಿ ಗುರುವಾರ ಸಂಭವಿಸಿದೆ. ತಲಪಾಡಿಯಲ್ಲಿ ಗುರುವಾರ ಮಧ್ಯಾಹ್ನ ಬ್ರೇಕ್ ಫೇಲ್ ಆದ ಕೆಎಸ್ಸಾರ್ಟಿಸಿ ಬಸ್ ಹಿಮ್ಮುಖವಾಗಿ ಚಲಿಸಿ ನಿಂತಿದ್ದ…
