15,000 ಹೊಸ ಬಸ್ ಖರೀದಿಗೆ ಚಾಲನೆ: ಸಚಿವ ಬೈರತಿ ಸುರೇಶ್
ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು…
