ಕುಲದೀಪ್ ‘ಪ್ರಸಿದ್ಧ’ ದಾಳಿಗೆ ದ. ಆಫ್ರಿಕಾ 270ಕ್ಕೆ ಆಲೌಟ್
ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ…
