ಕ್ರೀಡೆ
28,000 ರನ್ ಪೂರೈಸಿ ಸಚಿನ್, ಸಂಗಕ್ಕಾರ ದಾಖಲೆ ಮುರಿದ ವಿರಾಟ್ ಕೊಹ್ಲಿ
ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 28,000 ರನ್ ಪೂರೈಸಿ ಹಲವು ದಾಖಲೆ ಮುರಿದಿದ್ದಾರೆ. ವಡೋದರಾದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಪೂರೈಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್…
