ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾನುವಾರ ಶಿಬಿರದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಹಲವು ಶಿಬಿರಗಳಿಗೆ ವ್ಯಾಪಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಶಿಬಿರಗಳಲ್ಲಿ ತಂಗಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆ ತರಲಾಗಿದೆ. ಬೆಂಕಿ ವ್ಯಾಪಿಸುತ್ತಿರುವುದರಿಂದ …
u00a92022u00a0Soledad.u00a0All Right Reserved. Designed and Developed byu00a0Penci Design.