ರಾಜ್ಯ
ಕುರ್ ಕುರೆ ಪ್ಯಾಕೆಟ್ ನಲ್ಲಿದ್ದ ಪ್ಲಾಸ್ಟಿಕ್ ಚೆಂಡು ನುಂಗಿ 5 ವರ್ಷದ ಬಾಲಕ ಸಾವು
ಕುರ್ ಕುರೆ ಪ್ಯಾಕೆಟ್ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಆಟಿಕೆ ಚೆಂಡನ್ನು ನುಂಗಿ 5 ವರ್ಷದ ಬಾಲಕ ಮೃತಪಟ್ಟ ಆಘಾತಕಾರಿ ಘಟನೆ ಮೈಸೂರಿನಲ್ಲಿ ಶನಿವಾರ ನಡೆದಿದೆ. ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಗೌರಮ್ಮ ಮತ್ತು ಶಂಕರ್ ನಾಯಕ್ ಅವರ ಮೊಮ್ಮಗ ಮತ್ತು ಸಂತೋಷ್ ಮತ್ತು…
