ತಾಜಾ ಸುದ್ದಿ
ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವ ಹೊತ್ತು ತಂದ ವಾಯುಪಡೆ ವಿಶೇಷ ವಿಮಾನ!
ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವವನ್ನು ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ. ಕೇರಳದ ಕೊಚ್ಚಿಗೆ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ವಿಮಾನ ಆಗಮಿಸಲಿದೆ. ಮೃತಪಟ್ಟ ಭಾರತೀಯರಲ್ಲಿ ಬಹುತೇಕ ಮಂದಿ…
