ತಾಜಾ ಸುದ್ದಿ
ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ…
