ರಾಜ್ಯ
ಮೇಲ್ಮನೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕವು ವಿರೋಧ ಪಕ್ಷದ ಸದಸ್ಯರ ವಿರೋಧ ಸಭಾತ್ಯಾಗ ನಡುವೆಯೂ ವಿಧಾನಪರಿಷತ್ ನಲ್ಲಿ ಬುಧವಾರ ಅಂಗೀಕಾರಗೊಂಡಿತು. ವಿಧೇಯಕ ಮಂಡಿಸಿ ಮಾತನಾಡಿದ ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಇಲಾಖೆ ಸಚಿವ…
