ತಾಜಾ ಸುದ್ದಿ
ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ: ಪ್ರಧಾನಿ ಮೋದಿ
ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ವೈದ್ಯೆ ಮೇಲಿನ ಹತ್ಯೆ ಪ್ರಕರಣದ ಕುರಿತು ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಭಾನುವಾರ ನಡೆದ ಲಕ್ ಪತಿ ದೀದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹಿಳೆಯರ…
