ತಾಜಾ ಸುದ್ದಿ
ಭೂಕುಸಿತದ ಅಪಾಯದಲ್ಲಿವೆ ರಾಜ್ಯದ 1351 ಸ್ಥಳಗಳು: ಭಾರತೀಯ ಭೂ ವಿಜ್ಞಾನ ಸಂಸ್ಥೆ ವರದಿ
ಕರ್ನಾಟಕದ 1,351 ಸ್ಥಳಗಳು ಭೂಕುಸಿತದ ಅಪಾಯದಲ್ಲಿವೆ ಎಂದು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಸಂಸ್ಥೆ ವರದಿ ಹೇಳಿದೆ. ಮಂಗಳವಾರ ವಿಧಾನಪರಿಷತ್ ನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಮೀಕ್ಷೆ…
