Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: landslide

Kerala Landslides
ದೇಶ

ಕೇರಳದ ಹಲವೆಡೆ ಭೂಕುಸಿತ; 4 ಸಾವು

ತಿರುವನಂತಪುರ: ಕೇಂದ್ರ ಕೇರಳಂನ ಹಲವೆಡೆ ಭಾರಿ ಮಳೆಯಿಂದ ಪ್ರವಾಹ, ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಮಾಹಿತಿ ಹಂಚಿಕೊಂಡಿದೆ. ಕೇಂದ್ರ ಕೇರಳಂನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡುಕ್ಕಿ…

landslide
ದೇಶ

ಕೇರಳದ ವಯನಾಡಿನಲ್ಲಿ ಭೂಕುಸಿತ: 2 ಸಾವು

ಕೇರಳದ ವಯನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಿಗ್ಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ರಕ್ಷಣಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಆವಶೇಷಗಳಡಿ ಸಿಲುಕಿರುವವ ರಕ್ಷಣೆಗೆ ಮುಂದಾಗಿದೆ. ವಯನಾಡು…

landslide
ದೇಶ

ಭೂಕುಸಿತ ಮಣ್ಣಿನಲ್ಲಿ ಹುದುಗಿಹೋದ ಬಸ್:‌ ಕನಿಷ್ಠ 18 ಮಂದಿ ದುರ್ಮರಣ

ಭೂಕುಸಿತದಿಂದ ಕುಸಿದ ಮಣ್ಣಿನಡಿ ಖಾಸಗಿ ಬಸ್‌ ಹುದುಗಿ ಹೋದ ಪರಿಣಾಮ ಕನಿಷ್ಠ 18 ಮಂದಿ ಮೃತಪಟ್ಟ ದಾರುಣ ಘಟನೆ ಹಿಮಾಚಲ ಪ್ರದೇಶದ ಬಿಲಾಸಪುರ್‌ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಹರಿಯಾಣದ ರೋಹ್ಟಕ್‌ ನಿಂದ ಹೊರಟ್ಟಿದ್ದ ಬಸ್‌ ಬಿಲಾಸಪುರದಿಂದ ಗುಮ್ರಾಹವಿನ್‌ ಬಸ್‌ ಪ್ರಯಾಣಿಸುತ್ತಿದ್ದಾಗ…

jammu kashmir flood
ದೇಶ

ಜಮ್ಮುವಿನಲ್ಲಿ 115 ವರ್ಷಗಳಲ್ಲೇ ದಾಖಲೆ ಮಳೆಗೆ 36 ಮಂದಿ ಬಲಿ: ವೈಷ್ಣೋವಿದೇವಿ ಯಾತ್ರೆಗೆ ನಿರ್ಬಂಧ

ಜಮ್ಮು ಕಾಶ್ಮೀರದಲ್ಲಿ 115 ವರ್ಷಗಳಲ್ಲೇ ಕಂಡು ಕೇಳರಿಯದ ದಾಖಲೆ ಮಳೆಗೆ ಭೂಕುಸಿತ, ಮೇಘಸ್ಫೋಟದಿಂದ ಜನರು ತತ್ತರಿಸಿದ್ದು, 36 ಮಂದಿ ಅಸುನೀಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಜಮ್ಮು ಕಾಶ್ಮೀರದ ಅ‍ರ್ಧನಾರೀಶ್ವರ ಬಳಿ ರಸ್ತೆಯಲ್ಲಿ…

Amarnath yatra
ದೇಶ

ಬಂಡೆಕಲ್ಲು ಬಿದ್ದು ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಭಾರೀ ಮಳೆಯಿಂದಾಗಿ ಕಲ್ಲು ಬಂಡೆಗಳು ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಭೂಕುಸಿತಗಳು ಸಂಭವಿಸಿವೆ. ಇದರಿಂದ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ…

landslide in south canara
ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ: ಬೆಂಗಳೂರು-ಮಂಗಳೂರು ಸಂಪರ್ಕ ಕಡಿತ!

ಕರಾವಳಿ ಭಾಗದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ಸಂಪರ್ಕ ಕಡಿತಗೊಂಡಿದೆ.…

flood
ತಾಜಾ ಸುದ್ದಿ

ಹಿಮಚಲ ಪ್ರದೇಶದಲ್ಲಿ ಮತ್ತೆ ಭೂಕುಸಿತ, ಪ್ರವಾಹಕ್ಕೆ ಕೊಚ್ಚಿ ಹೋದ 128 ರಸ್ತೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಮತ್ತೆ ಸಂಭವಿಸಿದ ಭೂಕುಸಿತಗಳಿಂದ ಪ್ರವಾಹಜ ಪರಿಸ್ಥಿತಿ ನಿರ್ಮಾಣವಾಗಿದ್ದು, 128 ರಸ್ತೆಗಳು ಸಂಪರ್ಕ ಕಡಿತಗೊಂಡಿವೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿಯ ಭಾರೀ ಮಳೆ ಆಗಸ್ಟ್ 16ರವರೆಗೆ…

ತಾಜಾ ಸುದ್ದಿ

ಪ್ರಧಾನಿ ಮೋದಿ ವಯನಾಡಿನಲ್ಲಿ ವೈಮಾನಿಕ ವೀಕ್ಷಣೆ: 2000 ಕೋಟಿ ಪರಿಹಾರಕ್ಕೆ ಕೇರಳ ಮನವಿ!

ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತದಿಂದ ತತ್ತರಿಸಿದ ವಯನಾಡು ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ವೀಕ್ಷಣೆ ನಡೆಸಿದರು. ಶನಿವಾರ ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕೇರಳಕ್ಕೆ ಆಗಮಿಸಿದ ಪ್ರಧಾನಿ ನಂತರ ಸಿಎಂ ವಿಜಯನ್ ಪಿಣರಾಯ್ ಜೊತೆಯಲ್ಲಿ ವಯನಾಡು ದುರಂತ ಸ್ಥಳಗಳನ್ನು…

landslide
ತಾಜಾ ಸುದ್ದಿ

BREAKING ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಕೂಡಲೇ ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ!

ಮಲೆನಾಡು ಮತ್ತು ಗಿರಿನಾಡು ಎಂದು ಗುರುತಿಸಲಾದ ರಾಜ್ಯದ ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿಯನ್ನು ಒಂದು ತಿಂಗಳಲ್ಲಿ ತೆರವುಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ಶಿರೂರು ಗುಡ್ಡ ಕುಸಿತದಲ್ಲಿ 11 ಮಂದಿ ಮೃತಪಟ್ಟಿದ್ದು…

landslide
ತಾಜಾ ಸುದ್ದಿ

ಭೂಕುಸಿತದ ಅಪಾಯದಲ್ಲಿವೆ ರಾಜ್ಯದ 1351 ಸ್ಥಳಗಳು: ಭಾರತೀಯ ಭೂ ವಿಜ್ಞಾನ ಸಂಸ್ಥೆ ವರದಿ

ಕರ್ನಾಟಕದ 1,351 ಸ್ಥಳಗಳು ಭೂಕುಸಿತದ ಅಪಾಯದಲ್ಲಿವೆ ಎಂದು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಸಂಸ್ಥೆ ವರದಿ ಹೇಳಿದೆ. ಮಂಗಳವಾರ ವಿಧಾನಪರಿಷತ್ ನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಮೀಕ್ಷೆ…