ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ಹೈಕೋರ್ಟ್ ನಿರ್ದೇಶನದಂತೆ ಕೆಪಿಎಸ್ ಸಿ ನೇಮಕಾತಿ ಅಕ್ರಮ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿರುವ ಎಸ್ ಐಟಿ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ. ಹಿತೇಂದ್ರ ಅವರನ್ನು ನೇಮಿಸಲಾಗಿದೆ. ತಂಡದಲ್ಲಿ ಪ್ರಮುಖ ಅಧಿಕಾರಿಗಳಾದ ಸೌಮೇಂದು ಮುಖರ್ಜಿ, ಅನೂಪ್…
