Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: latest news

sucide
ಅಪರಾಧ

ಪ್ರಿಯಕರ ಪದೇಪದೆ ಮದುವೆ ಮುಂದೂಡಿದ್ದಕ್ಕೆ ಯುವತಿ ಆತ್ಮಹತ್ಯೆ

ಪ್ರಿಯಕರ ಪದೇಪದೆ ಮದುವೆ ಮುಂದೂಡಿದ್ದರಿಂದ ಬೇಸರಗೊಂಡ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರದ ಗಾಯತ್ರಿ ನಗರದಲ್ಲಿ ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಲತಾ(25) ನೇಣುಬಿಗಿದುಕೊಂಡ ಯುವತಿ. ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯ ನಿವಾಸಿ ರಂಜಿತ್ ಎಂಬ…

nepal pm
ವಿದೇಶ

ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಓಲಿ ರಾಜೀನಾಮೆ; ಸಚಿವರಿಂದಲೂ ರಾಜೀನಾಮೆ

ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕನಿಷ್ಠ 20 ಮಂದಿ ಮೃತಪಟ್ಟು ಸಾವಿರಾರು ಮಂದಿ ಗಾಯಗೊಂಡಿದ್ದರು. ಪ್ರತಿಭಟನೆ ತೀವ್ರ…

ac blast
ದೇಶ

ಎಸಿ ಸ್ಫೋಟ: ಒಂದೇ ಕುಟುಂಬ ಮೂವರ ದುರ್ಮರಣ, ಕಿಟಕಿಯಿಂದ ಹಾರಿದ ಮಗ!

ಎಸಿ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಹಾಗೂ ಸಾಕು ನಾಯಿ ಮೃತಪಟ್ಟಿದ್ದು, ಜೀವ ರಕ್ಷಿಸಿಕೊಳ್ಳಲು ಮಗ ಕಿಟಕಿಯಿಂದ ಹಾರಿದ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ಸಂಭವಿಸಿದೆ. ಸಚಿನ್ ಕಪೂರ್, ಪತ್ನಿ ರಿಂಕು ಕಪೂರ್ ಮತ್ತು ಪುತ್ರಿ ಸುಜನ್ ಕಪೂರ್ ಮೃತಪಟ್ಟಿದ್ದಾರೆ.…

chaluvaraya swamy
ರಾಜ್ಯ

ಮದ್ದೂರಿನಲ್ಲಿ ಗಣೇಶ ವಿಸರ್ಜನೆಯಲ್ಲಿ ಕಲ್ಲು ತೂರಾಟ ನಡೆಸಿದ 21 ಮಂದಿ ಬಂಧನ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ನಡೆದ ಅಹಿತಕರ ಘಟನೆ ಕುರಿತು…

illigal drugs factory
ದೇಶ

ಹೈದರಾಬಾದ್‌ ನಲ್ಲಿ ಅಕ್ರಮ ಔಷಧ ಕಾರ್ಖಾನೆ ಮೇಲೆ ದಾಳಿ: 12,000 ಕೋಟಿ ರೂ. ನಿಷೇಧಿತ ಡ್ರಗ್ಸ್ ವಶ‌

ಹೈದರಾಬಾದ್‌ ನಲ್ಲಿ ಚೆರ್ಲಾಪಲ್ಲಿಯಲ್ಲಿರುವ ಔಷಧ ನಿರ್ಮಾಣ ಕಾರ್ಖಾನೆ ಮೇಲೆ ದಾಳಿ ಮಾಡಿದ ಮುಂಬೈ ಪೊಲೀಸರು 12,000 ಕೋಟಿ ರೂ. ಮೌಲ್ಯದ ನಿಷೇಧಿತ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ಕಾರ್ಖಾನೆಯಲ್ಲಿ ನಿಷೇಧಿತ ಮೆಥಲೆಂಡೊಕ್ಸಿ ಮತ್ತು ಮೆಥಂಪಥೆಮೈನಿ ಮುಂತಾದ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿದ್ದು, ವಶಪಡಿಸಿಕೊಂಡ ಡ್ರಗ್ಸ್‌ ಮೌಲ್ಯ…

ropeway
ದೇಶ

ಪಾವಗಡ ಬೆಟ್ಟದ ದೇವಸ್ಥಾನದ ರೂಪ್‌ ವೇ ತುಂಡಾಗಿ 6 ಮಂದಿ ದುರ್ಮರಣ

ಸರಕು ಸಾಗಿಸುವ ರೋಪ್‌ ವೇ ಮುರಿದು ಬಿದ್ದ ಪರಿಣಾಮ 6 ಮಂದಿ ಉದ್ಯೋಗಿಗಳು ಮೃತಪಟ್ಟ ದಾರುಣ ಘಟನೆ ಗುಜರಾತ್‌ ನ ಪಂಚಮಹಲ್‌ ನಲ್ಲಿರುವ ಪಾವಗಡ ಬೆಟ್ಟದ ದೇವಸ್ಥಾನದ ಬಳಿ ಸಂಭವಿಸಿದೆ. ದೇವಾಲಯದ ಟ್ರಸ್ಟ್, ನೌಕರರು ಮತ್ತು ವಿಶೇಷ ಅತಿಥಿಗಳ ಕಾರ್ಯಗಳಿಗೆ ಬಳಸುತ್ತಿದ್ದ…

mandya lady
ಅಪರಾಧ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ!

ಮದುವೆ ಮುರಿದು ಬಿದ್ದಿದ್ದರಿಂದ ನೊಂದ ಯುವತಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಚೇರಿಯಲ್ಲಿ ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ…

red fort thief
ದೇಶ

ಐತಿಹಾಸಿಕ ಕೆಂಪುಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಳಶ ಕದ್ದ ಅರ್ಚಕ!

ಐತಿಹಾಸಿಕ ದೆಹಲಿಯ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಎರಡು ಚಿನ್ನದ ಕಳಶಗಳನ್ನು ವೇಷಧಾರಿ ಅರ್ಚಕ ಕದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಂಪುಕೋಟೆ ಆವರಣದದಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 9ರವರೆಗೆ ನಡೆಯುತ್ತಿರುವ ಪಾರ್ಕ್‌ನಲ್ಲಿ ʻದಶಲಕ್ಷಣ ಮಹಾಪರ್ವʼ ಜೈನ ಧರ್ಮಿಯರ ಧಾರ್ಮಿಕ…

birthaday fight
ಅಪರಾಧ

ಹುಟ್ಟುಹಬ್ಬದ ಉಡುಗೊರೆಗಾಗಿ ಜಗಳ: ಪತ್ನಿ, ಅತ್ತೆ ಕೊಲೆಯಲ್ಲಿ ಅಂತ್ಯ

ಹುಟ್ಟುಹಬ್ಬದ ಉಡುಗೊರೆಗಾಗಿ ನಡೆದ ಪತ್ನಿ ಹಾಗೂ ಅತ್ತೆಯ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ದೆಹಲಿಯಲ್ಲಿ ನಡೆದಿದೆ. ರೋಹಿಣಿ ನಗರದಲ್ಲಿ ಶನಿವಾರ ಮಗನ ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದ ಎರಡೂ ಕಡೆಯವರು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ವಿಚಾರದಲ್ಲಿ ಉಂಟಾದ ಜಗಳದಲ್ಲಿ ಅತ್ತೆ ಕುಸುಮ್ ಸಿನ್ಹಾ…

mb patil
ರಾಜ್ಯ

ಚಿಕ್ಕಮಗಳೂರಿನಲ್ಲಿ ಏರ್ ಸ್ಟ್ರೀಪ್ ನಿರ್ಮಾಣಕ್ಕೆ ತುರ್ತು 17 ಕೋಟಿ ಬಿಡುಗಡೆಗೆ ಕ್ರಮ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ…