ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ಕ್ಷಮೆಯಾಚಿಸಿದ ಡಿವೈ ಚಂದ್ರಚೂಡ್!
ಕರ್ತವ್ಯ ನಿರ್ವಹಣೆ ವೇಳೆ ನನ್ನಿಂದ ಯಾರ ಮನಸ್ಸಿಗೆ ನೋವುಂಟು ಮಾಡಿದ್ದರೆ ಕ್ಷಮಿಸಿ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ವಿಚಾರಣೆ ನಡೆಸಿದ ಡಿವೈ ಚಂದ್ರಚೂಡ್ ಹೇಳಿದ್ದಾರೆ. ನವೆಂಬರ್ 8 ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರಿಗೆ ಕೊನೆಯ ದಿನವಾಗಿತ್ತು. ಕರ್ತವ್ಯ…
