ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರೊತ್ಸಾಹಧನ 2 ಲಕ್ಷ ರೂ.ಗೆ ಏರಿಸಿದ ರಾಜ್ಯ ಸರ್ಕಾರ!
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು 1 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ…
