Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

supreme court
ಕಾನೂನು

ಲಘು ವಾಹನ ಡ್ರೈವಿಂಗ್ ಲೈಸೆನ್ಸ್ ಹೊಂದಿದ ಚಾಲಕರು ಇತರೆ ವಾಹನ ಚಲಾಯಿಸಲು ಅರ್ಹರು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಲಘು ಮೋಟಾರು ವಾಹನ ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್) ಹೊಂದಿದ ಚಾಲಕರು 7,500 ಕೆಜಿಗಿಂ ಕಡಿಮೆ ತೂಕದ ವಾಹನವನ್ನು ಚಲಾಯಿಸಲು ಅರ್ಹರು ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಕ ಪೀಠ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ರಾಯ್…

gadag accident
ಜಿಲ್ಲಾ ಸುದ್ದಿ

ಲಾರಿ-ಕಾರು ಡಿಕ್ಕಿ: ಕುಕ್ಕೆ ಸುಬ್ರಹ್ಮಣದಿಂದ ಮರಳುತ್ತಿದ್ದ ದಂಪತಿ ಸಾವು, ಮಕ್ಕಳು ಪಾರು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಊರಿಗೆ ಮರಳುತ್ತಿದ್ದ ಕುಟುಂಬ ಇದ್ದ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪಾರಾದ ಘಟನೆ ಗದಗದಲ್ಲಿ ಸಂಭವಿಸಿದೆ. ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಮುಂಜಾನೆ ಈ ದುರ್ಘಟನೆ…

hassan
ಅಪರಾಧ

ಹಾಸನ: ಕುಡಿಯಲು ಹಣ ನೀಡದ ತಾಯಿಯನ್ನು ಹೊಡೆದು ಕೊಂದ ಪಾಪಿ ಮಗ!

ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ದೊಣ್ಣೆಯಿಂದ ಥಳಿಸಿ ತಾಯಿಯನ್ನೇ ಮಗ ಕೊಂದಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ನಿವಾಸಿ ಚಿಕ್ಕಮ್ಮ (61) ಅವರನ್ನು ಪುತ್ರ ಭರತ್ (26) ಹೊಡೆದು ಕೊಂದಿದ್ದಾನೆ. ಪೈಂಟ್…

bullet train
ತಾಜಾ ಸುದ್ದಿ

ಗುಜರಾತ್: ಬುಲೆಟ್ ಟ್ರೈನ್ ನಿರ್ಮಿಸಿದ್ದ ತಾತ್ಕಲಿಕ ಸೇತುವೆ ಕುಸಿದು ಮೂವರ ದುರ್ಮರಣ

ಮುಂಬೈ- ಅಹಮದಾಬಾದ್ ನಡುವೆ ಸಂಚರಿಸಲಿರುವ ಬುಲೆಟ್ ಟ್ರೈನ್ ಗಾಗಿ ಕಾಮಗಾರಿ ವೇಳೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಮಂಗಳವಾರ ಸಂಜೆ ಆನಂದ್ ಜಿಲ್ಲೆಯ ವಾಸದ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬುಲೆಟ್…

amercian president
ತಾಜಾ ಸುದ್ದಿ

ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸಮೀಕ್ಷೆಯಲ್ಲಿ ಶೇ.73ರಷ್ಟು ಅಮೆರಿಕನ್ನರ ಕಳವಳ

ಅಮೆರಿಕದ ಅಧ್ಯಕ್ಷೀಯ ಚುನಾವಣೆ ವೇಳೆ ನಡೆದ ಸಮೀಕ್ಷೆ ವೇಳೆ ಶೇ.73ರಷ್ಟು ಜನರು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಪ್ರಚಾರದ ಭಾಷಣಗಳ ನಂತರ ದೇಶದ 93 ಭಾಗಗಳಲ್ಲಿ…

sucide
ಅಪರಾಧ

ಬೆಂಗಳೂರು: ಕತ್ತುಕೊಯ್ದು ಪತ್ನಿ ಕೊಂದು, ತಾನು ಕತ್ತು ಕೊಯ್ದುಕೊಂಡ ಪತಿ!

ಪತ್ನಿಯ ಕತ್ತುಕೊಯ್ದ ಪತಿ ತಾನೂ ಕತ್ತು ಕೊಯ್ದುಕೊಂಡ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೀವಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಪತ್ನಿ ಸಂಗೀತಾ ಮೃತಪಟ್ಟಿದ್ದು, ಪತಿ ನಾಗರಾಜ್ ಸ್ಥಿತಿ ಗಂಭೀರವಾಗಿದೆ. ಪತ್ನಿಯ ಶೀಲ ಶಂಕಿಸಿ ಪತಿ ನಾಗರಾಜ್…

namma metro
ತಾಜಾ ಸುದ್ದಿ

namma metro ನಾಗಸಂದ್ರ-ಮಾದಾವರ ವಿಸ್ತರಿತ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ನಾಗಸಂದ್ರ – ಮಾದಾವರ ವಿಸ್ತರಿತ ನಮ್ಮ ಮೆಟ್ರೋ ಹಸಿರು ಮಾರ್ಗ ಉದ್ಘಾಟನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾದ ನಂತರ ವಿಸ್ತರಿತ ಹಸಿರು ಮಾರ್ಗವನ್ನು…

rishi sunak
ತಾಜಾ ಸುದ್ದಿ

ಬೆಂಗಳೂರಿನ ರಾಘವೇಂದ್ರ ಮಠದಲ್ಲಿ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್, ಪತ್ನಿ ಆಕಾಂಕ್ಷಾ ಪೂಜೆ!

ಬ್ರಿಟನ್ ನ ಮಾಜಿ ಪ್ರಧಾನಿ ರಿಷಿ ಸುನಕ್, ಪತ್ನಿ ಹಾಗೂ ಇನ್ಫೋಸಿಸ್ ನಾರಾಯಣ ಮೂರ್ತಿ ಪುತ್ರಿ ಆಕಾಂಕ್ಷಾ ಮೂರ್ತಿ ಬೆಂಗಳೂರಿನ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಪತ್ನಿ ಸುಧಾಮೂರ್ತಿ ಅವರ ಕೂಡ…

family
ಅಪರಾಧ

ಕುಟುಂಬದ ನಾಲ್ವರಿಗೆ ಗುಂಡಿಟ್ಟು ಹತ್ಯೆಗೈದು ತಂದೆ ಆತ್ಮಹತ್ಯೆ!

ಪತ್ನಿ ಹಾಗೂ ಮೂವರು ಮಕ್ಕಳನ್ನು ಗುಂಡಿಟ್ಟು ಹತ್ಯೆಗೈದ ಪತಿಯ ಶವ ನಿರ್ಮಾಣ ಹಂತದ ಕಟ್ಟಡದ ಬಳಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಬಹದಾನಿ ಬಡಾವಣೆಯ ರಾಜೇಂದ್ರ ಗುಪ್ತ ಅವರ 20 ಬಾಡಿಗೆ ಮನೆಯ ವಠಾರದಲ್ಲಿ ಈ ಘಟನೆ ನಡೆದಿದೆ.…

ipl
ಕ್ರೀಡೆ

ಐಪಿಎಲ್ ಹರಾಜು ಸ್ಥಳ, ಸಮಯ ಘೋಷಣೆ: 1574 ಆಟಗಾರರ ಪಟ್ಟಿ ಬಿಡುಗಡೆ!

ಐಪಿಎಲ್ ಟಿ-20 ಟೂರ್ನಿಯ ಹರಾಜು ಪ್ರಕ್ರಿಯೆ ಸೌದಿ ಅರೆಬಿಯಾದ ಜೆಡ್ಡಾಹ್ ನಲ್ಲಿ ನವೆಂಬರ್ 24 ಮತ್ತು 25ರಂದು ನಡೆಯಲಿದೆ. ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ಉಳಿಸಿಕೊಳ್ಳಲು ನೀಡಲಾಗಿದ್ದ ಗಡುವು ನವೆಂಬರ್ 4ರಂದು ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ 1574 ಆಟಗಾರರ…