ಬ್ಯಾಟರಿ, ಬ್ಲೇಡ್ ಸೇರಿ 56 ವಸ್ತು ಹೊಟ್ಟೆಯಲ್ಲಿ ಇದ್ದ 15 ವರ್ಷದ ಬಾಲಕ ಶಸ್ತ್ರಚಿಕಿತ್ಸೆ ವೇಳೆ ಸಾವು!
ಹೊಟ್ಟೆಯಲ್ಲಿದ್ದ ಬ್ಯಾಟರಿ, ಬ್ಲೇಡ್ ಸೇರಿದಂತೆ 56 ವಸ್ತುಗಳನ್ನು ಹೊರತೆಗೆಯಲು ವೈದ್ಯರು ಶಸ್ತ್ರಚಿಕಿತ್ಸೆ ನಂತರ 15 ವರ್ಷದ ಬಾಲಕ ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಹತ್ರಾಸ್ ಮೂಲದ 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ಶಸ್ತ್ರಚಿಕಿತ್ಸೆ ಮೂಲಕ…
