Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

drone gun
ತಂತ್ರಜ್ಞಾನ

ವಜ್ರಾಯುಧ: ಭಾರತದ ಬತ್ತಳಿಕೆ ಸೇರಿದ ಸ್ವದೇಶಿ ನಿರ್ಮಿತ ಡ್ರೋಣ್ ಗನ್!

ಸುಮಾರು 4 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹೊಡೆದುರುಳಿಸುವ ಸ್ವದೇಶೀ ನಿರ್ಮಿತ ಡ್ರೋಣ್ ಗನ್ ವಜ್ರ ಶಾಟ್ (ವಜ್ರಾಯುಧ) ಅನ್ನು ಭಾರತ ಅಭಿವೃದ್ಧಿಪಡಿಸಿದೆ. ವಾಯುಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ `ಸ್ವಾವಲಂಬನ್ 2024’ ಕಾರ್ಯಕ್ರಮದಲ್ಲಿ ಡ್ರೋಣ್ ಗನ್ ಅನ್ನು ಯಶಸ್ವಿಯಾಗಿ…

pm-modi
ತಾಜಾ ಸುದ್ದಿ

ನಾಳೆ 12,850 ಕೋಟಿ ಮೌಲ್ಯದ ವಿವಿಧ ಆರೋಗ್ಯ ಯೋಜನೆಗೆ ಪ್ರಧಾನಿ ಮೋದಿ ಚಾಲನೆ!

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಯುರ್ವೇದ ದಿನಾಚರಣೆಯ ಅಂಗವಾಗಿ ಆರೋಗ್ಯ ವಿಮೆ ಸೇರಿದಂತೆ 12,850 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ವೈದ್ಯಕೀಯ ಪದ್ಧತಿಯ ಪಿತಾಮಹ ಎಂದು ಹೇಳಲಾಗುವ ಧನವಂತ್ರಿ ದಿನಾಚರಣೆ ಪ್ರಯಕ್ತ ಆಯುರ್ವೆದ ದಿನ ಪ್ರತಿ ವರ್ಷ…

muda scam
ಜಿಲ್ಲಾ ಸುದ್ದಿ

ಮುಡಾ ಸೈಟ್ ಅಕ್ರಮ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ

ಮುಡಾ ಸೈಟ್‌ ಅಕ್ರಮಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ…

dalith homes
ಜಿಲ್ಲಾ ಸುದ್ದಿ

ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!

ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ…

tumkur selfi
ಜಿಲ್ಲಾ ಸುದ್ದಿ

ಸೆಲ್ಫಿ ತೆಗೆದುಕೊಳ್ಳುವಾಗ ಕೆರೆಗೆ ಬಿದ್ದಿದ್ದ ಯುವತಿ ಪವಾಡಸದೃಶ ಪಾರು: 12 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ!

ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕೆರೆ ಕೋಡಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾಗಿದ್ದು, 12 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಭಾನುವಾರ ಮೈದಾಳ ಕೆರೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದ 19 ವರ್ಷದ ಯುವತಿ ಹಂಸಾರನ್ನು ಸೋಮವಾರ ಬೆಳಿಗ್ಗೆ…

census
ತಾಜಾ ಸುದ್ದಿ

2025ರಿಂದ ಜನಗಣತಿ ಆರಂಭ: 2028ರಲ್ಲಿ ಕೇಂದ್ರದಿಂದ ಲೋಕಸಭೆಗಳ ಪುನರ್ವಿಂಗಣೆ?

ನಾಲ್ಕು ವರ್ಷಗಳ ವಿಳಂಬದ ನಂತರ ಕೇಂದ್ರ ಸರ್ಕಾರ 2025ರಿಂದ ದೇಶಾದ್ಯಂತ ಜನಗಣತಿ ಆರಂಭಿಸಲಿದ್ದು, 2026ರ ವೇಳೆಗೆ ಪ್ರಕ್ರಿಯೆ ಅಂತ್ಯಗೊಳಿಸುವ ಸಾಧ್ಯತೆ ಇದೆ. ಜನಗಣತಿ ಪ್ರಕ್ರಿಯೆ ಅಂತ್ಯಗೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ಲೋಕಸಭಾ ಸ್ಥಾನಗಳ ಗಡಿ ಪುನರ್ ಪರಿಶೀಲನೆ ನಡೆಸಲಿದ್ದು, ಇದರಿಂದ 2028ರ…

Gary Kirsten
ಕ್ರೀಡೆ

4 ತಿಂಗಳಿಗೆ ಪಾಕಿಸ್ತಾನ ಕೋಚ್ ಹುದ್ದೆ ತ್ಯಜಿಸಿದ ಗ್ಯಾರಿ ಕಸ್ಟರ್ನ್?

ಪಾಕಿಸ್ತಾನ ಸೀಮಿತ ಓವರ್ ಗಳ ತಂಡದ ಕೋಚ್ ಆಗಿ ನೇಮಕಗೊಂಡ ನಾಲ್ಕು ತಿಂಗಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ದಂತಕತೆ ಗ್ಯಾರಿ ಕಸ್ಟರ್ನ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದ ಕೋಚ್ ಆಗಿದ್ದ…

tirupati iskcon
ತಾಜಾ ಸುದ್ದಿ

ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ 4ನೇ ಬಾರಿ ಬಾಂಬ್ ಬೆದರಿಕೆ!

ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ ಕಳೆದ ಮೂರು ದಿನದಲ್ಲಿ 4ನೇ ಬಾರಿ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಐಸಿಸ್ ಉಗ್ರರು ಎಂದು ಹೇಳಿಕೊಂಡ ದುಷ್ಕರ್ಮಿಗಳು ಇ-ಮೇಲ್ ಸಂದೇಶದಲ್ಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಬೆದರಿಕೆ ಸಂದೇಶ ಬಂದ ಕೂಡಲೇ ತಿರುಪತಿ ಪೊಲೀಸರು…

sleep
ಆರೋಗ್ಯ

ಮಧ್ಯಾಹ್ನ ಊಟದ ನಂತರ ನಿದ್ದೆ ಬರುತ್ತಿದೆಯೇ? ಇಲ್ಲಿದೆ ಉತ್ತಮ ಪರಿಹಾರ!

ಈಗಷ್ಟೇ ಮಧ್ಯಾಹ್ನದ ಊಟ ಮುಗಿಯಿತು..! ಅದೆಂಥ ಒಳ್ಳೇ ಊಟ, ಹೊಟ್ಟೆ ತುಂಬಿತು. ಈಗ ಕಣ್ಣೆಳೆಯುತ್ತಿದೆಯೇ..? ನಿದ್ದೆಯೊಂದಿಗೆ ಗುದ್ದಾಡುತ್ತಿದ್ದೀರೇ..? ನಿಮ್ಮ ಕಚೇರಿಯ ಮೇಜಿನ ಮೇಲೆ ನಿಷ್ಕ್ರೀಯರಾಗಿ ಕುಳಿತಿದ್ದೀರಲ್ಲವೇ? ಯೋಚನೆ ಬೇಡ… ಇದು ನಿಮ್ಮೊಬ್ಬರ ಸಮಸ್ಯೆಯಲ್ಲ.ಊಟ ಮಾಡಿದ ಮೇಲೆ ಹೆಚ್ಚಿನ ಜನರನ್ನು ಕಾಡುವ ಸಮಸ್ಯೆಯಿದು.…

hamsa
ತಾಜಾ ಸುದ್ದಿ

bigg boss: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ನಟಿ ಹಂಸಾ? ಮಾನಸ ಸೇಫ್!

ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ನಾಲ್ಕನೇ ವಾರ ನಟಿ ಹಂಸಾ ಹೊರಬಿದ್ದಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲಿ ಭಾನುವಾರ ನಡೆದ ಎಲಿಮಿನೇಷನ್ ಪ್ರಕ್ರಿಯೆಯನ್ನು ನಟ ಸೃಜನ್ ಲೋಕೇಶ್ ನಡೆಸಿಕೊಟ್ಟರು. ಕೊನೆಯಲ್ಲಿ ಎಲಿಮಿನೇಷನ್ ಸುತ್ತಿನಲ್ಲಿ ಹಂಸಾ ಮತ್ತು ಮೋಕ್ಷಿತಾ…