ರಾಜ್ಯದಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್: 33ಕ್ಕೇರಿದ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಇದರಿಂದ ಕೊರೊನಾ ಅಲೆಯ ಭೀತಿ ರಾಜ್ಯದಲ್ಲಿ ಹೆಚ್ಚಾಗಿದೆ. ಕಳೆದ 165 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, 9 ಮಂದಿಗೆ ಸೋಂಕು ದೃಢಪಟ್ಟಿದೆ.…
