Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

turkey
ತಾಜಾ ಸುದ್ದಿ

ಇರಾಕ್, ಸಿರಿಯಾದ 30 ನೆಲೆಗಳ ಮೇಲೆ ಟರ್ಕಿ ಪ್ರತಿಕಾರದ ದಾಳಿ!

ವಾಯುನೆಲೆ ಕೈಗಾರಿಕೆಗಳ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿನ ಸುಮಾರು 30 ಉಗ್ರರ ನೆಲೆಗಳ ಮೇಲೆ ಟರ್ಕಿ ವಾಯುದಾಳಿ ನಡೆಸಿದೆ. ಟರ್ಕಿಯ ವಿಮಾನ ತಯಾರಿಕಾ ಕೈಗಾರಿಕ ಪ್ರದೇಶದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕಾರವಾಗಿ ದಾಳಿ…

child
ತಾಜಾ ಸುದ್ದಿ

ಬೆಂಗಳೂರು: ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಗುಂಡಿಗೆ ಬಿದ್ದು ಸಾವು

ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಹಾಕಲು ತೊಡಿದ್ದ ನೀರು ತುಂಬಿದ ಗುಂಡಿಗೆ ಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ಸುಹಾಸ್ ಗೌಡ (5) ಮೃತಪಟ್ಟಿದ್ದಾನೆ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ…

tarzan
ತಾಜಾ ಸುದ್ದಿ

`ಟಾರ್ಜನ್’ ಖ್ಯಾತಿಯ ನಟ ರಾನ್ ಎಲೈ ಇನ್ನಿಲ್ಲ!

1960ರ ದಶಕದ ಅತ್ಯಂತ ಜನಪ್ರಿಯ ಧಾರವಾಹಿ ಆಗಿದ್ದ `ಟಾರ್ಜನ್’ ಖ್ಯಾತಿಯ ಅಮೆರಿಕದ ನಟ ರಾನ್ ಎಲೈ ನಿಧನರಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾನ್ ಎಲೈ ಪುತ್ರಿ ಕ್ರಿಸ್ಟನ್ ಕ್ಯಾಸ್ಲೆ ಅಕ್ಟೋಬರ್ 23ರಂದು ಇನ್ ಸ್ಟಾಗ್ರಾಂ ನಲ್ಲಿ ಸುದೀರ್ಘ ಭಾವನಾತ್ಮಕ ಪತ್ರದ…

bsnl
Uncategorized

BSNL: 2025ರಿಂದ ಬಿಎಸ್ಸೆನ್ನೆಲ್ 5ಜಿ ಸೇವೆ ಆರಂಭ: 7 ಹೊಸ ಸೇವೆ ಘೋಷಣೆ

2025ರ ಮಧ್ಯಭಾಗದಲ್ಲಿ 5ಜಿ ಸೇವೆ ಆರಂಭಿಸಲಾಗುವುದು ಎಂದು ಭಾರತೀಯ ಸಂಚಾರ ನಿಗಮ್ ಲಿಮಿಟೆಡ್ ಘೋಷಿಸಿದೆ. ಇದೇ ವೇಳೆ ಹೊಸದಾಗಿ 7 ಸೇವೆಗಳನ್ನು ಪ್ರಕಟಿಸಿದೆ. ಬುಧವಾರ ಬಿಎಸ್ಸೆನ್ನೆಲ್ ಹೊಸ ಲೋಗೋ ಬಿಡುಗಡೆ ಮಾಡಿದ ನಂತರ ಮಾತನಾಡಿದ ಕೇಂದ್ರ ಸಂಪರ್ಕ ಖಾತೆ ಸಚಿವ ಜ್ಯೋತಿರಾಧಿತ್ಯ…

zimbabwe
ಕ್ರೀಡೆ

344 ರನ್ ದಾಖಲಿಸಿ ಟಿ-20ಯಲ್ಲಿ ವಿಶ್ವದಾಖಲೆ ಬರೆದ ಜಿಂಬಾಬ್ವೆ!

ಜಿಂಬಾಬ್ವೆ ತಂಡ 344 ರನ್ ಪೇರಿಸುವ ಮೂಲಕ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತದ ವಿಶ್ವದಾಖಲೆ ಬರೆದಿದೆ. ನೈರೋಬಿಯಲ್ಲಿ ಬುಧವಾರ ನಡೆದ ಗಾಂಬಿಯಾ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಪೇರಿಸಿ…

snake
ತಾಜಾ ಸುದ್ದಿ

3 ದಿನದಲ್ಲಿ 5 ಮಂದಿಗೆ ಹಾವು ಕಚ್ಚಿ 3 ಸಾವು; ಹಾವಾಡಿಗರ ಮೊರೆ ಹೋದ ಪೊಲೀಸರು!

ಐದು ದಿನಗಳ ಅಂತರದಲ್ಲಿ 5 ಮಂದಿಗೆ ಹಾವು ಕಚ್ಚಿದ್ದು, ಮೂವರು ಮೃತಪಟ್ಟು ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾವಿನ ಕಾಟಕ್ಕೆ ಬೆಚ್ಚಿದ ಗ್ರಾಮಸ್ಥರು ಹಾವು ಹಿಡಿಯುವ ಪುಂಗಿ ಊದುವವರನ್ನು ಕರೆಸಿದ್ದಾರೆ. ಹೌದು, ಇದು ನಂಬಲು ಅಸಾಧ್ಯವಾದರೂ ನಿಜ. ಏಕೆಂದರೆ ಇದು ಉತ್ತರ…

yash
ತಾಜಾ ಸುದ್ದಿ

ಕೆಜಿಎಫ್-3 ತುಂಬಾ ದೊಡ್ಡದಾಗಿ ಬರಲಿದೆ: ದೃಢಪಡಿಸಿದ ಯಶ್!

ಕೆಜಿಎಫ್-3 ಖಂಡಿತ ಬರುತ್ತೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ನಟ ಯಶ್ ಹೇಳುವ ಮೂಲಕ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿಗೊಳಿಸಿದ್ದಾರೆ. ಕೆಜಿಎಫ್, ಕೆಜಿಎಫ್-2 ಯಶಸ್ಸಿನ ನಂತರ ಯಶ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರೆ, ಪ್ರಶಾಂತ್ ನೀಲ್ ಕೂಡ…

drugs
ತಾಜಾ ಸುದ್ದಿ

ಅಬಕಾರಿ ಇಲಾಖೆ ಕಚೇರಿಗೆ ಬಂದು ಗಾಂಜಾ ಹೊಡೆಯಲು ಬೆಂಕಿಪೊಟ್ಟಣ ಕೇಳಿದ ವಿದ್ಯಾರ್ಥಿಗಳು!

ಅಬಕಾರಿ ಇಲಾಖೆಯ ಕಚೇರಿಗೆ ತೆರಳಿದ ವಿದ್ಯಾರ್ಥಿಗಳ ಗುಂಪು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ ಘಟನೆ ವಿದ್ಯಾವಂತರ ನಾಡು ಕೇರಳದಲ್ಲಿ ನಡೆದಿದೆ. ಆದಿಮಲೈ ಜಿಲ್ಲೆಯ ತ್ರಿಶೂರ್ ನ ಶಾಲೆಯ ವಿದ್ಯಾರ್ಥಿಗಳು ಗಾಂಜಾ ಹೊಡೆಯಲು ಕಾಲೇಜಿಗೆ ಚಕ್ಕರ್ ಹೊಡೆದು ತಿರುಗುತ್ತಿದ್ದರು. ಈ…

water
ಜಿಲ್ಲಾ ಸುದ್ದಿ

ವಿಜಯನಗರ: ಕಲುಷಿತ ನೀರು ಸೇವಿಸಿ 8 ತಿಂಗಳ ಶಿಶು ಸೇರಿ 5 ಮಂದಿ ಸಾವು, 50 ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ 8 ತಿಂಗಳ ಹಸುಗೂಸು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ನಿವಾಸಿಗಳಾದ ಸುರೇಶ್ (30), ಮಹಾಂತೇಶ್ (45), ಗೌರಮ್ಮ…

building collepse
ತಾಜಾ ಸುದ್ದಿ

ಬೆಂಗಳೂರಿನಲ್ಲಿ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ; 16 ಗಂಟೆ ನಂತರ ಒಬ್ಬನ ರಕ್ಷಣೆ!

ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಗಿದೆ. ಹೆಣ್ಣೂರು ಬಳಿಯ ಹೊರಮಾವು ಅಗ್ರಹಾರ ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ ಕುಸಿದುಬಿದ್ದಿದ್ದು, 5…