Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

Kangana Ranaut
ತಾಜಾ ಸುದ್ದಿ

ಕಂಗನಾ ಎಮರ್ಜೆನ್ಸಿಗೆ ಕೊನೆಗೂ ಸಿಕ್ತು ಸೆನ್ಸಾರ್ ಸರ್ಟಿಫಿಕೇಟ್: ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ನಿರ್ದೇಶಿಸಿ ನಟಿಸಿರುವ ವಿವಾದಾತ್ಮಕ ಚಿತ್ರ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕೊನೆಗೂ ಅನುಮತಿ ನೀಡಿದೆ. 1975-177ರ ನಡುವೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ವಿಧಿಸಿದ್ದ ತುರ್ತು ಪರಿಸ್ಥಿತಿ ಅವಧಿಯ ಕಥೆಯನ್ನೊಳಗೊಂಡ ಎಮರ್ಜೆನ್ಸಿ…

bengaluru
ಅಪರಾಧ

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಘಾತಕಾರಿ ಘಟನೆ: ಸಿಐಎಸ್ ಎಫ್ ರೈಫಲ್ ಕಸಿಯಲು ಯತ್ನ!

ಸಿಐಎಸ್ ಎಫ್ ಯೋಧನಿಂದ ವ್ಯಕ್ತಿಯೊಬ್ಬ ರೈಫಲ್ ಕದಿಯಲು ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ಟೋಬರ್ 14ರಂದು ಈ ಘಟನೆ ನಡೆದಿದ್ದು, ಕಸ್ತೂರಿ ನಗರದ ನಿವಾಸಿ 35 ವರ್ಷದ ವಿಕ್ರಂ ರಾಮದಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್…

tomato
Uncategorized

ಟೊಮೆಟೊ ಕೆಜಿಗೆ 75 ರೂ. ಈರುಳ್ಳಿ 50 ರೂ. ಎಫೆಕ್ಟ್: ಶೇ.29ರಷ್ಟು ತರಕಾರಿ ಮಾರಾಟ ಕುಸಿತ!

ಸತತ ಮಳೆಯಿಂದಾಗಿ ತರಕಾರಿ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಜನರು ತರಕಾರಿ ಖರೀದಿಸುವುದನ್ನೇ ಕಡಿಮೆ ಮಾಡಿದ್ದಾರೆ. ಇದರಿಂದ ಸರಾಸರಿಯಿಂದ ಶೇ.29ರಷ್ಟು ತರಕಾರಿ ಮಾರಾಟ ಕುಸಿದಿದೆ ಎಂದು ಸಮೀಕ್ಷೆ ವರದಿ ಹೇಳಿದೆ. ಲೋಕಲ್ ಸರ್ಕಲ್ ಸಂಸ್ಥೆ ದೇಶಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಜನರು ತರಕಾರಿ ಖರೀದಿ…

Salman Khan
ತಾಜಾ ಸುದ್ದಿ

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಹರಿಯಾಣದಲ್ಲಿ ಬಂಧಿಸಿದ್ದಾರೆ. ನವೀ ಮುಂಬೈನ ಪನ್ವೆಲ್ ನಲ್ಲಿರುವ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಶೂಟರ್ ಸುಕ್ಕಾ…

virat kohli
ಕ್ರೀಡೆ

38ನೇ ಬಾರಿ ಶೂನ್ಯಕ್ಕೆ ಔಟಾಗಿ ದಾಖಲೆ ಬರೆದ ವಿರಾಟ್ ಕೊಹ್ಲಿ!

ರನ್ ಗಳಿಸಲು ಪರದಾಡುತ್ತಿರುವ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರಂಭಗೊಳ್ಳಬೇಕಿದ್ದ ಪಂದ್ಯ ಮಳೆಯಿಂದ ಮೊದಲ ದಿನದಾಟ…

cauvery
ಜಿಲ್ಲಾ ಸುದ್ದಿ

ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

ಕೊಡಗು ಜಿಲ್ಲೆಯ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವಿಸಿದ್ದು ಭಕ್ತಾದಿಗಳಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು. ತಲಕಾವೇರಿ ಪುಣ್ಯಕ್ಷೇತ್ರದ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷೆಯಂತೆ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭ ಆಯಿತು. ಮೂರು ಬಾರಿ…

sanjiv khanna
ಕಾನೂನು

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸಂಜೀವ್ ಖನ್ನಾ ಹೆಸರು ಶಿಫಾರಸು!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಅತ್ಯಂತ ಅನುಭವಿ 2ನೇ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ…

valmki award
ಜಿಲ್ಲಾ ಸುದ್ದಿ

ಕಿಲಾರಿ ಬೊಮ್ಮಯ್ಯ, ರಾಜಶೇಖರ, ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಂಗಳೂರು ವಿಭಾಗ:…

air india
ತಾಜಾ ಸುದ್ದಿ

ಗೆಳೆಯನನ್ನು ಸಿಕ್ಕಿ ಹಾಕಿಸಲು ಸರಣಿ ಹುಸಿಬಾಂಬ್ ಕರೆ ಮಾಡಿದ 17 ವರ್ಷದ ಯುವಕ ಅರೆಸ್ಟ್!

ಕಳೆದ ಮೂರು ದಿನಗಳಿಂದ ಸರಣಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಸಂಚಲನ ಮೂಡಿಸಿದ್ದ ಪ್ರಕರಣವನ್ನು ಅಧಿಕಾರಿಗಳು ಕೊನೆಗೂ ಭೇದಿಸಿದ್ದು, 17 ವರ್ಷದ ಯುವಕನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಿಂದ ಹುಸಿಬಾಂಬ್ ಬೆದರಿಕೆ ಕರೆಗಳಿಂದ 12ಕ್ಕೂ ಹೆಚ್ಚು ವಿಮಾನಗಳ…

pat cummins
ಕ್ರೀಡೆ

23 ಕೋಟಿಯ ಕ್ಲಾಸೆನ್, 18 ಕೋಟಿಗೆ ಕಮಿನ್ಸ್ ಉಳಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್!

ಹೆನ್ರಿಚ್ ಕ್ಲಾಸೆನ್ ಮತ್ತು ಪ್ಯಾಟ್ ಕಮಿನ್ಸ್ ಸೇರಿದಂತೆ ಕಳೆದ ಐಪಿಎಲ್ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. 2025ರ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕ್ಲಾಸೆನ್ ಅವರನ್ನು 23 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ…