Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: latest news

operation sindoor
ದೇಶ

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡು ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು

ಪೆಹಲ್ಗಾಮ್ ನಲ್ಲಿ ದಾಳಿ ನಡೆಸಿದ ಉಗ್ರರ ಪಾಪದ ಕೊಡ ತುಂಬಿತ್ತು. ಹೀಗಾಗಿ ಪಾಕಿಸ್ತಾನದ 11 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾರತೀಯರ ಮೇಲೆ ದಾಳಿ ಮಾಡಿದರೆ ಅದರ…

air marshal barthi
ದೇಶ

ಚೀನಾ ನಿರ್ಮಿತ ಪಾಕಿಸ್ತಾನದ ವಾಯು ರಕ್ಷಣೆ ಸ್ವದೇಶೀ ಅಸ್ತ್ರಗಳಿಂದ ಭೇದಿಸಿದ್ದೇವೆ: ಭಾರತೀಯ ವಾಯುಪಡೆ

ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ (ವಾಯು ರಕ್ಷಣಾ) ವ್ಯವಸ್ಥೆಯನ್ನು ಭಾರತದ ಸ್ವದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು ಭೇದಿಸಿದ್ದು, ಅತ್ಯಂತ ದುರ್ಬಲಗೊಳಿಸಿದ್ದೇವೆ ಎಂದು ಭಾರತೀಯ ಮೂರು ಸೇನಾ ಮುಖ್ಯಸ್ಥರು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ…

dk shivakumar
ರಾಜಕೀಯ

ಮೇ 20ರಂದು ವಿಜಯನಗರದಲ್ಲಿ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ: ಡಿಕೆ ಶಿವಕುಮಾರ್

ಮೇ 20ರಂದು ವಿಜಯನಗರದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ…

indain army
ದೇಶ

ಪಾಕಿಸ್ತಾನದ 45 ಯೋಧರ ಹತ್ಯೆ, 700 ಡ್ರೋಣ್ ಪತನ: ಭಾರತೀಯ ಸೇನೆ

ಪಾಕಿಸ್ತಾನದ 70ಕ್ಕೂ ಹೆಚ್ಚು ಡ್ರೋಣ್ ಗಳನ್ನು ಹೊಡೆದುರುಳಿಸಲಾಗಿದ್ದು, 35ರಿಂದ 45 ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನಾ ಕಾರ್ಯಾಚರಣೆ ಮುಖ್ಯಸ್ಥ ಡೈರಕ್ಟರ್ ಜನರಲ್ ಲೆಫ್ಟಿನೆಂಟ್ ರಾಜೀವ್ ಘಾಯ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4 ದಿನಗಳ ಕಾಲ…

smriti mandanna
ಕ್ರೀಡೆ

11ನೇ ಶತಕ ಸಿಡಿಸಿದ ಸ್ಮೃತಿ ಮಂದಾನ, ಹೊಸ ದಾಖಲೆ!

ಭಾರತದ ಸ್ಮೃತಿ ಮಂದಾನ ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಇದು ಅವರ 11ನೇ ಶತಕವಾಗಿದ್ದು, ಅತೀ ಹೆಚ್ಚು ಶತಕ ಸಿಡಿಸಿದ ಮೂರನೇ ಆಟಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ…

indian air force
ದೇಶ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರಿಯಲಿದೆ: ಭಾರತ ವಾಯುಪಡೆ ಘೋಷಣೆ

ಕದನ ವಿರಾಮ ಘೋಷಣೆ ಆಗಿದ್ದರೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರಿಯಲಿದೆ. ಈ ಬಗ್ಗೆ ವಂದತಿಗಳಿಗೆ ಕಿವಿಕೊಡದೇ ಅಧಿಕೃತ ಮಾಹಿತಿಗಾಗಿ ನಿರೀಕ್ಷಿಸಿ ಎಂದು ಭಾರತೀಯ ವಾಯುಪಡೆ ಘೋಷಿಸಿದೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಾಯುಪಡೆ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಿಂತಿಲ್ಲ. ಮುಂದುವರಿಯಲಿದೆ.…

bsf officer
ದೇಶ

ಪಾಕಿಸ್ತಾನದಿಂದ ಜಮ್ಮುವಿನಲ್ಲಿ ಗುಂಡಿನ ದಾಳಿ: ಬಿಎಸ್ ಎಫ್ ಅಧಿಕಾರಿ ಹುತಾತ್ಮ

ಪಾಕಿಸ್ತಾನ ಸೇನೆ ಜಮ್ಮು ಗಡಿಯಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ ಎಫ್ ಅಧಿಕಾರಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಾಕಿಸ್ತಾನದಿಂದ ಶನಿವಾರ ಸಂಜೆ ನಡೆದ ಅಪ್ರೋಜಿದಿತ ಗುಂಡಿನ ದಾಳಿಯಲ್ಲಿ ಗಡಿಯಲ್ಲಿ ಭಾರತೀಯ…

fact check
ದೇಶ

FACT CHECK ಪಾಕಿಸ್ತಾನ ಸೇನೆ ಭಾರತದ ವಾಯುಪಡೆ ಮಹಿಳಾ ಪೈಲೆಟ್ ಬಂಧಿಸಿಲ್ಲ!

ಭಾರತದ ವಾಯುಪಡೆಯ ಮಹಿಳಾ ಪೈಲೆಟ್ ಅವರನ್ನು ಪಾಕಿಸ್ತಾನ ಸೇನೆ ಬಂಧಿಸಿದೆ ಎಂಬ ವರದಿ ಸತ್ಯಕ್ಕೆ ದೂರವಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಈ ಸಂದರ್ಭದಲ್ಲಿ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ಮಾಡುವಾಗ ಭಾರತದ ವಾಯುಪಡೆಯ ಪೈಲೆಟ್ ಶಿವಾನಿ…

forign secretry vikram
ದೇಶ

ಪಾಕಿಸ್ತಾನದಿಂದ 26 ಸ್ಥಳಗಳ ಮೇಲೆ 300-400 ಕ್ಷಿಪಣಿ ದಾಳಿ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ…

rcb vs lsg
ಕ್ರೀಡೆ

ಐಪಿಎಲ್ ಒಂದು ವಾರದ ನಂತರ ಪುನರಾರಂಭ: ಹೊಸ ವೇಳಾಪಟ್ಟಿ ಶೀಘ್ರ ಪ್ರಕಟ

ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್ ಮತ್ತು…