Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

cauvery
ತಾಜಾ ಸುದ್ದಿ

ಕಾವೇರಿ 5ನೇ ಹಂತದ ಯೋಜನೆಗೆ ಶಂಕುಸ್ಥಾಪನೆ: ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು!

ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ…

ತಾಜಾ ಸುದ್ದಿ

ದ.ಕೊರಿಯಾ ರಸ್ತೆ, ರೈಲ್ವೆ ಹಳಿ ಮೇಲೆ ಉತ್ತರ ಕೊರಿಯಾ ಮೇಲೆ ಬಾಂಬ್ ದಾಳಿ!

ದಕ್ಷಿಣ ಕೊರಿಯಾದ ರಸ್ತೆ ಮತ್ತು ರೈಲ್ವೆ ಹಳಿಗಳನ್ನು ಬಾಂಬ್ ದಾಳಿ ಮೂಲದ ಉತ್ತರ ಕೊರಿಯಾ ಧ್ವಂಸಗೊಳಿಸಿದೆ. ಈ ಮೂಲಕ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೊಡ ಆವರಿಸಿದೆ. ದಕ್ಷಿಣ ಕೊರಿಯಾ ಪರಮಾಣು ಶಾಸ್ತ್ರಸ್ತ್ರಗಳನ್ನು ಒಂದೆಡೆಯಿಂದ ಮತ್ತೊಂದೆಡೆ ಸಾಗಿಸದಂತೆ ತಡೆಯಲು ಉತ್ತರ ಕೊರಿಯಾ…

Omar Abdullah
ತಾಜಾ ಸುದ್ದಿ

ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಓಮರ್ ಅಬ್ದುಲ್ಲಾ!

ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 370ನೇ ವಿಧಿ ರದ್ದುಪಡಿಸಿ 6 ವರ್ಷದ ನಂತರ ಜಮ್ಮು ಕಾಶ್ಮೀರದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಯಿತು. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ…

fire in complex
ತಾಜಾ ಸುದ್ದಿ

14 ಅಂತಸ್ತಿನ ವಸತಿ ಸಂಕೀರ್ಣದಲ್ಲಿ ಬೆಂಕಿ: ಮೂವರು ದುರ್ಮರಣ

14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ದಾರುಣ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಭವಿಸಿದೆ. ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ ನ ವಸತಿ ಸಂಕೀರ್ಣದ 10ನೇ ಮಹಡಿಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಚಂದ್ರಪ್ರಕಾಶ್ ಸೋನಿ…

ratan tata
ತಾಜಾ ಸುದ್ದಿ

ಪ್ರತಿಯೊಬ್ಬ ಭಾರತೀಯ ನಿಮಗೆ ಋಣಿ: 1996ರಲ್ಲಿ ಮಾಜಿ ಪ್ರಧಾನಿಗೆ ರತನ್ ಟಾಟಾ ಬರೆದ ಪತ್ರ ವೈರಲ್!

ಇತ್ತೀಚೆಗೆ ಅಗಲಿದ ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ 1996ರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಗೆ ಭಾರತಕ್ಕೆ ಅತ್ಯಂತ ಅಗತ್ಯವಾಗಿದ್ದ ಆರ್ಥಿಕ ಪುನಶ್ಚೇತನ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿ ಬರೆದ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್…

araroot
ಆರೋಗ್ಯ

ಗರ್ಭಿಣಿ ಹಾಗೂ ಶಿಶುಗಳ ಆರೈಕೆಗೆ ಸಮೃದ್ಧ ಆಹಾರ ಆರಾರೂಟ್: ಇದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ?

ಶಿಶುಗಳು ಮತ್ತು ಗರ್ಭಿಣಿಯರಿಗೆ ಅತ್ಯುತ್ತಮವಾದ ಪೌಷ್ಟಿಕಾಂಶಗಳಿಂದ ಸಮೃದ್ದವಾದ ನಿಸರ್ಗದತ್ತ ಆಹಾರ ಅರಾರೂಟ್. ಕನ್ನಡದಲ್ಲಿ ಕೂವೆ ಎಂದು ಕರೆಯುವ ಈ ಬಿಳಿ ಬಣ್ಣದ ಗೆಡ್ಡೆಯ ವೈಜ್ಞಾನಿಕ ಹೆಸರು `ಮರಾಂಟ ಅರುಂಡಿನೇಸಿಯೆ’. ಇದರ ಮೂಲ ದಕ್ಷಿಣ ಅಮೆರಿಕ. ಫಿಲಿಫೈನ್ಸ್, ಕೆರೆಬಿಯನ್ ದ್ವೀಪ, ಅಮೆರಿಕ, ಭಾರತದಾದ್ಯಂತ…

karnataka high court
ಕಾನೂನು

ಮಸೀದಿಯಲ್ಲಿ ಜೈ ಶ್ರೀರಾಮ್ ಎಂದು ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗಲ್ಲ: ಕರ್ನಾಟಕ ಹೈಕೋರ್ಟ್

ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಡಬ ತಾಲೂಕಿನಲ್ಲಿ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು.…

air india
ತಾಜಾ ಸುದ್ದಿ

ಹುಸಿಬಾಂಬ್ ಬೆದರಿಕೆಗೆ ತತ್ತರಿಸಿದ ಪ್ರಯಾಣಿಕರು: ಒಂದೇ ದಿನದಲ್ಲಿ 7 ವಿಮಾನ ಮಾರ್ಗ ಬದಲು

ಹುಸಿ ಬಾಂಬ್ ಬೆದರಿಕೆಗಳು ಭಾರತ ವಿಮಾನ ಸಂಚಾರಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, 7 ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮಂಗಳವಾರ ಒಂದೇ ದಿನದಲ್ಲಿ ಹುಸಿಬಾಂಬ್ ಬೆದರಿಕೆಯಿಂದ 7 ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಅಲ್ಲದೇ ಕಳೆದ 48…

kodimatha swamiji
ಜಿಲ್ಲಾ ಸುದ್ದಿ

ರಾಜನಿಗೆ ಸದ್ಯಕ್ಕೆ ದೈವಬಲ ಇಲ್ಲ: ಏರುಪೇರು ಸಹಜ: ರಾಜಕೀಯ ಕುರಿತು ಕೋಡಿಮಠದ ಸ್ವಾಮೀಜಿ ಭವಿಷ್ಯ

ರಾಜನಿಗೆ ಸದ್ಯಕ್ಕೆ ದೈವಬಲವಿಲ್ಲ. ಹಾಗಾಗಿ ಸ್ವಲ್ಪ ಸಮಯ ರಾಜಕೀಯದಲ್ಲಿ ಏರುಪೇರು ಮುಂದುವರಿಯಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಪತ್ನಿ ರಂಗಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ…

air india
ತಾಜಾ ಸುದ್ದಿ

ಏರ್ ಇಂಡಿಯಾಗೆ ಮತ್ತೆ ಬಾಂಬ್ ಬೆದರಿಕೆ ಕರೆ: ಕೆನಡಾಗೆ ಮಾರ್ಗ ಬದಲಾಯಿಸಿದ ದೆಹಲಿ-ಚಿಕಾಗೊ ವಿಮಾನ!

ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿ ಮತ್ತು ಚಿಕಾಗೊ ನಡುವೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಿಮಾನ ಕೆನಡಾಗೆ ಮಾರ್ಗ ಬದಲಾಯಿಸಿದೆ. ದೆಹಲಿಯಿಂದ ಚಿಕಾಗೊಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನ ದ ಕೆನಡಾದ ಇಕಾಲ್ಯೂಟ್ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ಸೋಮವಾರ ಮುಂಬೈನಿಂದ ನ್ಯೂಯಾರ್ಕ್…