Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

canada-india
ತಾಜಾ ಸುದ್ದಿ

ಭಾರತ- ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ರಾಯಭಾರಿಗಳು ಮರಳಲು ಎರಡೂ ದೇಶಗಳ ಸೂಚನೆ!

ಕೆನಡಾ ರಾಯಭಾರಿಗಳು ದೇಶವನ್ನು ತೊರೆಯಲು ಭಾರತ ಸೂಚನೆ ನೀಡಿದ ಬೆನ್ನಲ್ಲೇ ಕೆನಡಾ ಸರ್ಕಾರ ಕೂಡ ಭಾರತದ ರಾಯಭಾರ ಕಚೇರಿ ಎಲ್ಲಾ ಸಿಬ್ಬಂದಿಯನ್ನೂ ಸ್ವದೇಶಕ್ಕೆ ಮರಳುವಂತೆ ಸೂಚಿಸಿದೆ. ಈ ಮೂಲಕ ಎರಡೂ ದೇಶಗಳ ನಡುವಣ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ. ಸಿಖ್ ಪ್ರತ್ಯೇಕತಾವಾದಿಯ ಹತ್ಯೆ…

result
ತಾಜಾ ಸುದ್ದಿ

ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿಯ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ!

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಮತ್ತು ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.29ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ…

mandya ramesh
ತಾಜಾ ಸುದ್ದಿ

ಮಂಡ್ಯ ರಮೇಶ್ ಗೆ ಒಲಿದ ಪ್ರತಿಷ್ಠಿತ ‘ಪಂಚಮಿ ಪುರಸ್ಕಾರ -2025’

ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ) ರೂಪಾಯಿ…

siddaramiah
ಜಿಲ್ಲಾ ಸುದ್ದಿ

ನನ್ನ ವಿರುದ್ಧ ಷಡ್ಯಂತ್ರ ಮಾಡಿದ ಬಿಜೆಪಿಗೆ ಉಪಚುನಾವಣೆಯಲ್ಲಿ ಸೋಲಿಸಿ ಬುದ್ದಿ ಕಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು  ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ…

kj george
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಕುಸಿಮ್ ಸಿ ಯೋಜನೆ ಡಿಸೆಂಬರ್ ನೊಳಗೆ ಪೂರೈಸಲು ಸಚಿವ ಜಾರ್ಜ್ ಸೂಚನೆ

ಕುಸುಮ್‌ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ…

dattaraj
ತಾಜಾ ಸುದ್ದಿ

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ…

vidhana souda
ತಾಜಾ ಸುದ್ದಿ

ಉದ್ಯೋಗ ವಾರ್ತೆ: 5267 ಪ್ರಾಥಮಿಕ, ಪ್ರೌಢಶಿಕ್ಷಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

air india
ತಾಜಾ ಸುದ್ದಿ

ಏರ್ ಇಂಡಿಯಾಗೆ ಬಾಂಬ್ ಬೆದರಿಕೆ: 239 ಪ್ರಯಾಣಿಕರಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಎಐ 119 ವಿಮಾನ 239 ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಹೊರಟ್ಟಿದ್ದು, ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ಬಾಂಬ್…

rain
ತಾಜಾ ಸುದ್ದಿ

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು…

love
ಅಪರಾಧ

ಪ್ರಿಯಕರನ ಜೊತೆಗಿರಲು ಅಪರಿಚಿತ ವ್ಯಕ್ತಿಯನ್ನು ಕೊಂದು ಆತ್ಮಹತ್ಯೆ ನಾಟಕವಾಡಿದ ವಿವಾಹಿತೆ!

ವಿವಾಹಿತೆ ಪ್ರಿಯಕರ ಜೊತೆ ಹೊಸ ಜೀವನ ಕಟ್ಟಿಕೊಳ್ಳಲು ಅಪರಿಚಿತ ವೃದ್ಧನ ಕೊಲೆಗೈದು ಆತ್ಮಹತ್ಯೆ ನಾಟಕವಾಡಿ ಸಿಕ್ಕಿಬಿದ್ದ ಘಟನೆ ಗುಜರಾತ್ ನ ಕುಚ್ ಜಿಲ್ಲೆಯಲ್ಲಿ ನಡೆದಿದೆ. ರಮಿ ಕೇಸರಿಯಾ ಮತ್ತು ಅನಿಲ್ ಗಂಗಲ್ ಜೊತೆಯಾಗಿ ಇರುವ ಉದ್ದೇಶದಿಂದ ಆತ್ಮಹತ್ಯೆ ನಾಟಕವಾಡಿ ಕುಟುಂಬದವರ ದಿಕ್ಕು…