ಆಪ್ ಮುಖಂಡನಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು!
ವಾಗ್ವಾದದ ವೇಳೆ ಅಕಾಲಿದಳದ ಮುಖಂಡ ಹಾರಿಸಿದ ಗುಂಡು ತಗುಲು ಆಮ್ ಆದ್ಮಿ ಪಕ್ಷದ ಮುಖಂಡ ಗಾಯಗೊಂಡ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಫಜಿಲ್ಕಾ ಜಿಲ್ಲೆಯ ಜಲಾಲಬಾದ್ ನಲ್ಲಿ ಭಾನುವಾರ ಈ ದುರ್ಘಟನೆ ನಡೆದಿದ್ದು, ಆಪ್ ಪಕ್ಷದ ಸ್ಥಳೀಯ ಮುಖಂಡ ಮಂದೀಪ್ ಸಿಂಗ್…
ವಾಗ್ವಾದದ ವೇಳೆ ಅಕಾಲಿದಳದ ಮುಖಂಡ ಹಾರಿಸಿದ ಗುಂಡು ತಗುಲು ಆಮ್ ಆದ್ಮಿ ಪಕ್ಷದ ಮುಖಂಡ ಗಾಯಗೊಂಡ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಫಜಿಲ್ಕಾ ಜಿಲ್ಲೆಯ ಜಲಾಲಬಾದ್ ನಲ್ಲಿ ಭಾನುವಾರ ಈ ದುರ್ಘಟನೆ ನಡೆದಿದ್ದು, ಆಪ್ ಪಕ್ಷದ ಸ್ಥಳೀಯ ಮುಖಂಡ ಮಂದೀಪ್ ಸಿಂಗ್…
ತಿರುಪತಿ ಲಡ್ಡುಗಳಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಮಿಶ್ರಣವಾಗಿದೆ ಎಂಬ ವಿವಾದದ ಬೆನ್ನಲ್ಲೇ ಇದೀಗ ತಿರುಪತಿಯಲ್ಲಿ ನೀಡಲಾಗುವ ಪ್ರಸಾದದಲ್ಲಿ ಹುಳುಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಿರುಪತಿ ಪ್ರಸಾದದ ಗುಣಮಟ್ಟದ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದರೂ ಅದರ ಗುಣಮಟ್ಟ ಕಾಯ್ದುಕೊಳ್ಳುವ…
ಎರಡು ಅಂತಸ್ತಿನ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದರಿಂದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಜೀವದಹನಗೊಂಡ ಭೀಕರ ಘಟನೆ ಮುಂಬೈನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಚೆಂಬೂರ್ ನಗರದ ಸಿದ್ದಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5 ಗಂಟೆ…
ಸಿಲಿಕಾನ್ ಸಿಟಿಯಲ್ಲಿ ಶನಿವಾರ ಸಂಜೆ ಆರಂಭವಾದ ಮಳೆ ತಡರಾತ್ರಿಯಾದರೂ ಸುರಿಯುತ್ತಿದ್ದು, ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವೀಕೆಂಡ್ ಆಗಿದ್ದರಿಂದ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರ ರಾತ್ರಿ ಸುರಿದ ಮಳೆಯಿಂದ 49 ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು,…
ಬೆಂಕಿ ನಂದಿಸುವ ವೇಳೆ ಸ್ಫೋಟ ಸಂಭವಿಸಿದ ಪರಿಣಾಮ 24 ವರ್ಷದ ಅಗ್ನಿವೀರ್ ಯೋಧ ಮೃತಪಟ್ಟ ದಾರುಣ ಘಟನೆ ರಾಜಸ್ಥಾನ್ ನ ಭರತ್ ಪುರ್ ನಲ್ಲಿ ಸಂಭವಿಸಿದೆ. ಗೋಲಪುರದಲ್ಲಿರುವ ಸೇನಾ ಪ್ರದೇಶದಲ್ಲಿ ಶನಿವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅಣಕು ಪ್ರದರ್ಶನದ ವೇಳೆ ಸಾಧನ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನ ಎರಡು ಕೆರೆಗಳಿಗೆ ಪುನಶ್ಚೇತನ ನೀಡಿ ಸ್ಥಳೀಯರಿಗೆ ಹಸ್ತಾಂತರಿಸಿ ಪರಿಸರ ಕಾಳಜಿ ಮೆರೆದಿದೆ. ಐಪಿಎನ್ ಕ್ರಿಕೆಟ್ ತಂಡವಾಗಿರುವ ಆರ್ ಸಿಬಿ ಗೋ ಗ್ರೀನ್ ಯೋಜನೆಯಡಿ ಬೆಂಗಳೂರಿನ ಇಟ್ಟಗಲ್ ಪುರ ಮತ್ತು ಸಂಡೇನಹಳ್ಳಿ ಕೆರೆಗಳನ್ನು ದತ್ತು ತೆಗೆದುಕೊಂಡು…
ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಗೂ ಮುನ್ನ ಭಾರತ ತಂಡದಲ್ಲಿ ಗಾಯದ ಸಮಸ್ಯೆ ಉದ್ಭವಿಸಿದ್ದು, ಕೆಳ ಕ್ರಮಾಂಕದ ಸ್ಫೋಟಕ ಬ್ಯಾಟ್ಸ್ ಮನ್ ಗಾಯಗೊಂಡೂ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಗ್ವಾಲಿಯರ್ ನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯಕ್ಕೆ ಮುನ್ನ ಬಿಸಿಸಿಐ…
ಶಿಮ್ಲಾದಲ್ಲಿರುವ ವಿವಾದಾತ್ಮಕ 3 ಅಂತಸ್ತಿನ ಮಸೀದಿಯನ್ನು ನೆಲಸಮಗೊಳಿಸಲು ಹಿಮಾಚಲ ಪ್ರದೇಶ ಹೈಕೋರ್ಟ್ ಆದೇಶಿಸಿದೆ. 2 ತಿಂಗಳಲ್ಲಿ ಸಂಜುಲಿ ಮಸೀದಿಯನ್ನು 2 ತಿಂಗಳಲ್ಲಿ ನೆಲಸಮಗೊಳಿಸಬೇಕು ಎಂದು ಶಿಮ್ಲಾ ಮುನ್ಸಿಪಾಲ್ ಕಾರ್ಪೊರೇಷನ್ ನ್ಯಾಯಾಲಯ, ಮಸೀದಿ ಸಮಿತಿ ಹಾಗೂ ವಕ್ಫ್ ಮಂಡಳಿಗೆ ನ್ಯಾಯಾಲಯ ಸೂಚಿಸಿದೆ. ಮಸೀದಿಯನ್ನು…
ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ 45,842.17 ಲಕ್ಷ…
ಹಿಂದೂಗಳಿಗೆ ಶಾಸ್ತ್ರ ಮತ್ತು ಶಸ್ತ್ರಾಸ್ತ್ರದ ಅಗತ್ಯವಿದೆ ಎಂದು ಪ್ರತಿಪಾಸಿರುವ ಬಿಜೆಪಿ ಶಾಸಕ ನವರಾತ್ರಿ ಉತ್ಸವದ ಅಂಗವಾಗಿ ನಡೆದ ದುರ್ಗಾ ಪೂಜೆ ಆಯೋಜಕರಿಗೆ ಖಡ್ಗಗಳನ್ನು ವಿತರಿಸಿದ್ದಾರೆ. ಈ ಫೋಟೊ ಹಾಗೂ ವೀಡೀಯೋಗಳು ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಶಾಸಕ ಮಿಥಲೇಶ್ ಕುಮಾರ್ ಬಿಹಾರದ…