Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

sebi president Madhabi Puri Buch
ತಾಜಾ ಸುದ್ದಿ

ಸೆಬಿ ಮುಖ್ಯಸ್ಥೆ ಮದ್ಹಾರಿ ಪುರಿಗೆ ಕೇಂದ್ರ ಸಾರ್ವಜನಿಕ ಖಾತೆಗಳ ಸಮಿತಿ ನೋಟಿಸ್ ಜಾರಿ!

ಉದ್ಯಮಿ ಗೌತಮ್ ಅದಾನಿ ಜೊತೆ ಅಕ್ರಮ ಹಣದ ವ್ಯವಹಾರ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಂಸದೀಯ ಸಾರ್ವಜನಿಕ ಖಾತೆಗಳ ಸಮಿತಿ ಸೆಬಿ ಮುಖ್ಯಸ್ಥೆ ಮದ್ಹಾರಾ ಪುರಿಗೆ ನೋಟೀಸ್ ಜಾರಿ ಮಾಡಿದೆ. ಮುಖ್ಯಸ್ಥೆ ಮದ್ಹಾರಾ ಸೇರಿದಂತೆ ಸೆಬಿ ಸದಸ್ಯರಿಗೆ ನೋಟಿಸ್ ಜಾರಿ…

god idol
ತಾಜಾ ಸುದ್ದಿ

ದೇವರ ವಿಗ್ರಹ ಕದ್ದಿದ್ದರಿಂದ ಬಂದ ಕಷ್ಟ ತಾಳಲಾರದೇ ದೇವಸ್ಥಾನಕ್ಕೆ ಮರಳಿಸಿದ ಕಳ್ಳ!

ವಿಗ್ರಹ ಕದ್ದಿದ್ದರಿಂದ ಬಂದ ಕಷ್ಟಗಳನ್ನು ತಡೆಯಲು ಆಗದೇ ಕ್ಷಮಾಪಣೆ ಪತ್ರದೊಂದಿಗೆ ದೇವರ ವಿಗ್ರಹವನ್ನು ದೇವಸ್ಥಾನಕ್ಕೆ ಕಳ್ಳ ಮರಳಿಸಿದ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್ ಜಿಲ್ಲೆಯಲ್ಲಿ ನಡೆದಿದೆ. ಸೆಪ್ಟೆಂಬರ್ 23ಕ್ಕೆ ಕಾಣೆಯಾಗಿದ್ದ ದೇವರ ವಿಗ್ರಹವನ್ನು ಕಳ್ಳ ಅಕ್ಟೋಬರ್ 1ರಂದು ಮರಳಿಸಿದ್ದು, ದೇವಾಲಯಕ್ಕೆ…

dy chandrachud
ಜಿಲ್ಲಾ ಸುದ್ದಿ

ಚಾಮರಾಜನಗರ ಬಿಳಿಗಿರಿ ರಂಗನಾಥ ದೇವಸ್ಥಾನಕ್ಕೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕುಟುಂಬ ಭೇಟಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕುಟುಂಬ ಸಮೇತರಾಗಿ ಚಾಮರಾಜನಗರದ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಚಾಮರಾಜನಗರದ ಪ್ರಖ್ಯಾತ ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿ ನೀಡಿದ ಡಿವೈ ಚಂದ್ರಚೂಡ್ ಕುಟುಂಬ ಪೂಜೆ ಸಲ್ಲಿಸಿದ್ದಾರೆ. ಯಳಂದೂರು…

aravind kejriwal
ತಾಜಾ ಸುದ್ದಿ

ಸರ್ಕಾರಿ ಬಂಗಲೆ ತ್ಯಜಿಸಿದ ಅರವಿಂದ್ ಕೇಜ್ರಿವಾಲ್: ಆಪ್ ಮುಖಂಡನ ಮನೆಯಲ್ಲಿ ವಾಸ!

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೆತ್ತವರು, ಪತ್ನಿ ಹಾಗೂ ಮಕ್ಕಳೊಂದಿಗೆ ದೆಹಲಿಯ ಫ್ಲಾಗ್ ಸ್ಟಾಫ್ ರಸ್ತೆಯಲ್ಲಿರುವ ಸರ್ಕಾರಿ ಮನೆಯನ್ನು ತೆರವುಗೊಳಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಮನೆಯನ್ನು…

188 year old
ತಾಜಾ ಸುದ್ದಿ

fact check: ಬೆಂಗಳೂರಿನ ಗುಹೆಯಲ್ಲಿದ್ದ 188 ವರ್ಷದ ವ್ಯಕ್ತಿಯ ರಕ್ಷಣೆ ವೀಡಿಯೊ ವೈರಲ್!

ಬೆಂಗಳೂರು ಸಮೀಪದ ಗುಹೆಯಲ್ಲಿದ್ದ 188 ವರ್ಷದ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂಬ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡೀಯೋ ಅಸಲಿಯತ್ತು ಕುರಿತ ಫ್ಯಾಕ್ಟ್ ಚೆಕ್ ಇಲ್ಲಿದೆ. 188 ವರ್ಷದ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ವೀಡಿಯೋ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾಗಿದ್ದು,…

indian army
ತಾಜಾ ಸುದ್ದಿ

ಛತ್ತೀಸಗಢ ದಂತೆವಾಡ ಗಡಿಯಲ್ಲಿ 30 ಮಾವೊವಾದಿಗಳ ಎನ್ ಕೌಂಟರ್

ನಾರಾಯಣಪುರ ಮತ್ತು ದಂತೆವಾಡ ಗಡಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 30 ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಲಾಗಿದೆ. ಗುರುವಾರ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಅಂತ್ಯಗೊಂಡಿದೆ. ಇದು ಇತ್ತೀಚಿನ ದಿನಗಳಲ್ಲಿ ನಡೆಸಿದ ಅತ್ಯಂತ ಯಶಸ್ವಿ ಕಾರ್ಯಾಚರಣೆ…

siddaramiah
ಜಿಲ್ಲಾ ಸುದ್ದಿ

ಜಾತಿ ಗಣತಿ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆ ನಂತರ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ…

bmtc
ಅಪರಾಧ

ಬಿಎಂಟಿಸಿ ಸಿಬ್ಬಂದಿಗೆ ಇಲ್ಲವೇ ರಕ್ಷಣೆ? ಸ್ಪೀಡಾಗಿ ಓಡಿಸುತ್ತಿಲ್ಲ ಅಂತ ಬಿಎಂಟಿಸಿ ಚಾಲಕನಿಗೆ ಸ್ಕ್ರೂ ಡ್ರೈವರ್ ತೋರಿಸಿ ಬೆದರಿಕೆ!

ವೇಗವಾಗಿ ಬಸ್ ಓಡಿಸುತ್ತಿಲ್ಲ ಎಂದು ಅಸಮಾಧಾನಗೊಂಡ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್ ತೋರಿಸಿ ಇರಿಯುವುದಾಗಿ ಬಿಎಂಟಿಸಿ ಚಾಲಕನಿಗೆ ಬೆದರಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ ಪುಟ್ ಬೋರ್ಡ್ ಮೇಲೆ ನಿಲ್ಲಬೇಡ ಅಂತ ಹೇಳಿದ್ದಕ್ಕೆ ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬ ಬಸ್ ಕಂಡಕ್ಟರ್ ಗೆ ಚಾಕು…

pm modi
ತಾಜಾ ಸುದ್ದಿ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ: ಉನ್ನತ ಮಟ್ಟದ ತುರ್ತು ಸಭೆ ಕರೆದ ಪ್ರಧಾನಿ ಮೋದಿ!

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೊಡಾ ಆವರಿಸಿರುವ ಹಿನ್ನೆಲೆಯಲ್ಲಿ ಪರಿಣಾಮಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ತುರ್ತು ಸಭೆ ಕರೆದಿದ್ದಾರೆ. ಸಂಪುಟ ದರ್ಜೆಯ ಭದ್ರತಾ ವಿಭಾಗದ ಮುಖ್ಯಸ್ಥರ ಸಭೆಯನ್ನು ಕರೆದಿರುವ ಪ್ರಧಾನಿ ಮೋದಿ, ದೇಶದ ಭದ್ರತೆ ಹಾಗೂ ಆರ್ಥಿಕ ಪರಿಣಾಮಗಳ…

pakistan
ಕ್ರೀಡೆ

4 ತಿಂಗಳಿಂದ ವೇತನ ಸಿಗದೇ ಪರದಾಡುತ್ತಿರುವ ಪಾಕಿಸ್ತಾನ ಕ್ರಿಕೆಟಿಗರು!

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಸೇರಿದಂತೆ ಕ್ರಿಕೆಟಿಗರು ನಾಲ್ಕು ತಿಂಗಳಿಂದ ವೇತನ ಸಿಗದೇ ಪರದಾಡುತ್ತಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪುರುಷರ ತಂಡಕ್ಕೆ ಮಾತ್ರವಲ್ಲ, ಮಹಿಳಾ ಆಟಗಾರ್ತಿಯರಿಗೂ 4 ತಿಂಗಳಿಂದ ವೇತನವನ್ನೇ ನೀಡಿಲ್ಲ. ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಪಾಕಿಸ್ತಾನ ಕ್ರಿಕೆಟ್…