Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

Mithun Chakraborty
ತಾಜಾ ಸುದ್ದಿ

ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ದೇಶದ ಅತ್ಯಂತ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಕೇಂದ್ರ ಸಚಿವ ಅಶ್ವಿನಿ ವೈಭವ್ ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಚಿತ್ರರಂಗದಲ್ಲಿ ಜೀವಮಾನದ ಸಾಧನೆಗಾಗಿ ಮಿಥುನ್…

kill
ಅಪರಾಧ

ಹೆತ್ತತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು!

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಹಾಕಿದ ಮಕ್ಕಳು ಬೆಂಕಿ ಹಚ್ಚಿ ಜೀವಂತ ಸುಟ್ಟುಹಾಕಿದ ಆಘಾತಕಾರಿ ಘಟನೆ ತ್ರಿಪುರದಲ್ಲಿ ನಡೆದಿದೆ. ಪಶ್ಚಿಮ ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಪೊಲೀಸರು ಇಬ್ಬರು…

bjp
ತಾಜಾ ಸುದ್ದಿ

ಹರಿಯಾಣ ವಿಧಾನಸಭೆಗೆ ಪಕ್ಷದ ಅಭ್ಯರ್ಥಿಗಳ ವಿರುದ್ಧವೇ ಸ್ಪರ್ಧೆ: 8 ಬಂಡಾಯ ಸ್ಪರ್ಧಿಗಳ ಉಚ್ಛಾಟನೆ!

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿದ 8 ಬಂಡಾಯ ಸ್ಪರ್ಧಿಗಳನ್ನು ಉಚ್ಚಾಟನೆ ಮಾಡಲಾಗಿದೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರ ವಿರುದ್ಧ ಬಂಡಾಯ ಸ್ಪರ್ಧಿಗಳು ಕಣಕ್ಕಿಳಿದಿದ್ದರು.…

lawyer jagadish
ತಾಜಾ ಸುದ್ದಿ

 ಬಿಗ್ ಬಾಸ್ ಮನೆಗೆ ವಕೀಲ ಜಗದೀಶ್ ಪ್ರವೇಶ: 15 ನಿಮಿಷದಲ್ಲಿ 2 ಲಕ್ಷ ಮತ

ವಿವಾದಾತ್ಮಕ ವೀಡಿಯೋಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ ವಕೀಲ ಜಗದೀಶ್ ಮಹದೇವ್ ಬಿಗ್ ಬಾಸ್ 11ನೇ ಆವೃತ್ತಿಯ ಮನೆಗೆ ಪ್ರವೇಶಿಸಿದ್ದಾರೆ. ಭಾನುವಾರ ಆರಂಭಗೊಂಡ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮನೆಗೆ ವಕೀಲ ಜಗದೀಶ್ ಮಹದೇವ್ ಪ್ರವೇಶಿಸಿದ್ದಾರೆ. ಕಿಚ್ಚ…

mallikarjun kharge
ತಾಜಾ ಸುದ್ದಿ

ಮೋದಿ ಅಧಿಕಾರದಿಂದ ಕೆಳಗಿಳಿಸುವವರೆಗೂ ಸಾಯಲ್ಲ: ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ವೇದಿಕೆಯ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ವಿಧಾನಸಭೆಯ ಮೂರನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾಗ ಕಣ್ಣು ಕತ್ತಲೆ…

rave party
ಅಪರಾಧ

ಮೈಸೂರಿನ ರೇವ್ ಪಾರ್ಟಿ ಮೇಲೆ ದಾಳಿ: 50ಕ್ಕೂ ಹೆಚ್ಚು ಮಂದಿ ವಶಕ್ಕೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಿದ್ಧತೆ ನಡೆದಿರುವ ಮಧ್ಯೆ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ನಗರದ ಹೊರವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು…

red velvet cake
ತಾಜಾ ಸುದ್ದಿ

ಕೇಕ್ ಪ್ರಿಯಕರಿಗೆ ಬಿಗ್ ಶಾಕ್: 12 ಮಾದರಿಯ ಕೇಕ್ ಗಳಲ್ಲಿ ಕ್ಯಾನ್ಸರ್ ರಾಸಾಯನಿಕ ಪತ್ತೆ!

ಆಹಾರ ಪದಾರ್ಥಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಿ ರಾಸಯನಿಕ ಪದಾರ್ಥಗಳು ಬಳಕೆಯಾಗುತ್ತಿರುವುದು ದಿನಕ್ಕೊಂದು ಮಾದರಿಗಳಲ್ಲಿ ಪತ್ತೆಯಾಗುತ್ತಿದ್ದು, ಇದೀಗ ಕೇಕ್ ಗಳಲ್ಲಿ ಕೂಡ ಕ್ಯಾನ್ಸರ್ ಗೆ ಕಾರಣವಾಗುವ ರಾಸಯನಿಕಗಳು ಪತ್ತೆಯಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ವೇಳೆ…

siddramiah
ಜಿಲ್ಲಾ ಸುದ್ದಿ

ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರಾ? ಕೊಡಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಯಾರೂ ಅಂತನೇ ನನಗೆ ಗೊತ್ತಿಲ್ಲ. ನನ್ನ ಮೇಲೆ ಯಾಕೆ ಹಠ ಹಿಡಿದು…

somanath temple
ತಾಜಾ ಸುದ್ದಿ

58 ಬುಲ್ಡೋಜರ್, 135 ಮಂದಿ ಬಂಧನ: ಸೋಮನಾಥ ದೇವಸ್ಥಾನ ಬಳಿ ಬೃಹತ್ ಒತ್ತುವರಿ ತೆರವು!

ಪ್ರಖ್ಯಾತ ಸೋಮನಾಥ ದೇವಸ್ಥಾನದ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 60 ಕೋಟಿ ರೂ. ಮೌಲ್ಯದ 15 ಹೆಕ್ಟೇರ್ ಜಮೀನನ್ನು ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಜಿಲ್ಲಾಡಳಿತ ನೆಲಸಮ ಮಾಡುವ ಮೂಲಕ ಭೂಮಿ ಮರು ವಶಪಡಿಸಿಕೊಂಡಿದೆ. ಶನಿವಾರ ಸೋಮನಾಥ ದೇವಸ್ಥಾನದ ಬಳಿಯ ಸರ್ಕಾರಿ…

white rice
ತಾಜಾ ಸುದ್ದಿ

ಅಕ್ಕಿ ರಫ್ತು ಮೇಲಿನ ಸುಂಕ ಶೇ.10ರಷ್ಟು ಕಡಿತಗೊಳಿಸಿದ ಕೇಂದ್ರ!

ಬಾಸ್ಮತಿ ಅಲ್ಲದ ಮೂರು ಮಾದರಿ ಅಕ್ಕಿ ರಫ್ತು ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಶೇ.10ರಷ್ಟು ಕಡಿತಗೊಳಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ಭತ್ತ, ಹೊಟ್ಟು ಅಕ್ಕಿ ಮತ್ತು ಬೇಯಿಸಿದ ಅಕ್ಕಿ ಮೇಲಿನ ರಫ್ತು ಸುಂಕವನ್ನು ಶೇ.20ರಿಂದ ಶೇ.10ಕ್ಕೆ ಕಡಿತಗೊಳಿಸಿ ಶನಿವಾರ ಅಧಿಸೂಚನೆ ಹೊರಡಿಸಿದೆ.…