Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

udayanidhi
ತಾಜಾ ಸುದ್ದಿ

ತಮಿಳುನಾಡು ಸಚಿವ ಸಂಪುಟ ಪುನರಚನೆ: ಉದಯನಿಧಿ ಡಿಸಿಎಂ ಆಗಿ ಬಡ್ತಿ

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳುನಾಡು ಸಚಿವ ಸಂಪುಟ ಪುನರಚನೆ ಮಾಡಿದ್ದು, ಪುತ್ರ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಬಡ್ತಿ ನೀಡಿದ್ದಾರೆ. ಕ್ರೀಡಾ ಸಚಿವರಾಗಿದ್ದ ಉದಯನಿಧಿ ಸ್ಟಾಲಿನ್ ಗೆ ಶನಿವಾರ ನಡೆದ ಸಚಿವ ಸಂಪುಟ ಪುನರಚನೆಯಲ್ಲಿ ಡಿಸಿಎಂ ಆಗಿ…

bda
ತಾಜಾ ಸುದ್ದಿ

ಬಿಡಿಎ ಇತಿಹಾಸದಲ್ಲೇ ಅತೀ ದೊಡ್ಡ ಕಾರ್ಯಾಚರಣೆ: 40 ಅಂಗಡಿ ಧ್ವಂಸ, 500 ಕೋಟಿ ಮೌಲ್ಯದ ಆಸ್ತಿ ವಶ

ಬೆಂಗಳೂರಿನ ಪ್ರಮುಖ ಬಡಾವಣೆಯಾಗಿರುವ ನಾಗರಬಾವಿ ಸಮೀಪದ ಚಂದ್ರಲೇಔಟ್ ನಲ್ಲಿ ಶನಿವಾರ ಬೆಳಿಗ್ಗೆ ಬಿಡಿಎ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 500 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಹಲವು ವರ್ಷಗಳಿಂದ ಅಕ್ರಮವಾಗಿ…

nirmala sitaraman
ಬೆಂಗಳೂರು

8000 ಕೋಟಿ ರೂ. ಅಕ್ರಮ: ನಿರ್ಮಲಾ ಸೀತಾರಾಮನ್ 5 ಮಂದಿ ವಿರುದ್ಧ ಎಫ್ ಐಆರ್ ದಾಖಲು

8000 ಕೋಟಿ ರೂ. ಚುನಾವಣಾ ಬಾಂಡ್ ಅಕ್ರಮ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಕೇಂದ್ರ…

Hassan Nasrallah
ತಾಜಾ ಸುದ್ದಿ

ಇಸ್ರೇಲ್ ದಾಳಿಯಲ್ಲಿ ಹಿಜಾಬುಲ್ಲಾ ಮುಖ್ಯಸ್ಥ ಹಸನ್ ನಸ್ರರಲ್ಲಾ ಹತ್ಯೆ: ಒಪ್ಪಿಕೊಂಡ ಹಿಜಾಬುಲ್ಲಾ

ಇರಾನ್ ಬೆಂಬಲಿತ ಹಿಜ್ಜಾಬುಲ್ಲಾ ಮುಖ್ಯಸ್ಥ ಹಸನ್ ನಸ್ರರುಲ್ಲಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಘೋಷಿಸಿದೆ. ಹಿಜಾಬುಲ್ಲಾ ಕೂಡ ಹಸನ್ ಸಾವನ್ನು ಒಪ್ಪಿಕೊಂಡಿದೆ. ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪೂರ್ಣ ಜಯ ಸಾಧಿಸುವವರೆಗೂ ಹೋರಾಟ ನಡೆಸಲಿದ್ದೇವೆ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಶುಕ್ರವಾರ ನಡೆದ…

onam
ತಾಜಾ ಸುದ್ದಿ

ಇನ್ಫೋಸಿಸ್ ನಲ್ಲಿ ಓಣಂ ಆಚರಣೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ

ಇನ್ಫೋಸಿಸ್ ನಲ್ಲಿ ಅದ್ಧೂರಿಯಾಗಿ ಓಣಂ ಆಚರಣೆ ಮಾಡಿರುವುದಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕನ್ನಡ ಸಾರ್ವಭೌಮತ್ವಕ್ಕೆ ಧಕ್ಕೆ ತರಲಿದೆ ಎಂದು ಆರೋಪಿಸಿವೆ. ಕರಿ ಸುಬ್ಬಯ್ಯ ಎಂಬುವವರು ಇನ್ಫೋಸಿಸ್ ನ ಬೆಂಗಳೂರು ಕಚೇರಿಯಲ್ಲಿ ಕೇರಳದ ಪ್ರಮುಖ ಹಬ್ಬವಾದ ಓಣಂ ಆಚರಿಸಿದ ಫೋಟೊವನ್ನು…

cow protection yatra
ತಾಜಾ ಸುದ್ದಿ

ಶಂಕರಾಚಾರ್ಯರ ಗೋ ರಕ್ಷಣಾ ಯಾತ್ರೆಗೆ ಈ ರಾಜ್ಯಗಳಲ್ಲಿ ಪ್ರವೇಶ ನಿರ್ಬಂಧ!

ಜಗದ್ಗುರು ಶಂಕರಚಾರ್ಯರ ಗೋ ಸಂರಕ್ಷಣಾ ಯಾತ್ರೆಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿದ್ದು, ಮೇಘಾಲಯದಲ್ಲಿ ಯಾತ್ರೆ ಪ್ರವೇಶಕ್ಕೆ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ. ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರನಾಂದ್ ಸರಸ್ವತಿ ಮಹರಾಜ್ ನೇತೃತ್ವದಲ್ಲಿ ಆರಂಭಿಸಲಾಗಿರುವ `ಗೋ ಧ್ವಜ್ ಸ್ಥಾಪನಾ ಭಾರತ್ ಯಾತ್ರೆ’ ಮೇಘಾಲಯ…

bmtc
ತಾಜಾ ಸುದ್ದಿ

ಬೈಕ್ ಗೆ ಹಿಂಬದಿಯಿಂದ ಗುದ್ದಿದ ಬಿಎಂಟಿಸಿ ಬಸ್: ಸವಾರ ಬಲಿ

ಬೈಕ್ ಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಗುದ್ದಿದ್ದರಿಂದ ಸವಾರ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಹಳೇ ಗುಡ್ಡದಹಳ್ಳಿಯಲ್ಲಿ ಶುಕ್ರವಾರ ಸಂಭವಿಸಿದೆ. ಇದರೊಂದಿಗೆ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ ಆಗಿದೆ. ಮೈಸೂರು ರಸ್ತೆ ಹಳೇ ಗುಡ್ಡದಹಳ್ಳಿ ಬಳಿ ಶುಕ್ರವಾರ ಸಂಜೆ ಈ ಘಟನೆ…

nagamangala ganesha fight
ಜಿಲ್ಲಾ ಸುದ್ದಿ

ನಾಗಮಂಗಲ ಗಲಭೆಯ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಲ್ಲಾ 55 ಆರೋಪಿಗಳಿಗೆ ಜಾಮೀನು ಲಭಿಸಿದೆ. ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಎಲ್ಲಾ 55 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಗೆ ತಲಾ ಒಂದು ಲಕ್ಷ‌…

ತಾಜಾ ಸುದ್ದಿ

ಸಮುದ್ರದಲ್ಲಿ ಮುಳುಗಿದ ಪರಮಾಣು ಸಾಮರ್ಥ್ಯದ ಚೀನಾದ ಜಲಂತರ್ಗಾಮಿ!

ಚೀನಾದ ಪರಮಾಣು ಸಾಮರ್ಥ್ಯದ ಜಲಾಂತರ್ಗಾಮಿ ಸಮುದ್ರದಲ್ಲಿ ಮುಳುಗಡೆ ಆಗಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ ಭಾರತ ಸೇರಿದಂತೆ ನೆರೆಯ ರಾಜ್ಯಗಳ ಮೇಲೆ ಸೇನಾ ಸಾಮರ್ಥ್ಯ ಬಲ ಪ್ರದರ್ಶನಕ್ಕೆ ಮುಂದಾಗಿರುವ ಚೀನಾದ ಪರಮಾಣು ದಾಳಿ ನಡೆಸುವ ಸಾಮರ್ಥ್ಯದ ಜಲಂತರ್ಗಾಮಿ ಹಡಗು ಮುಳುಗಡೆ ಆಗಿದೆ.…

hd kumarswamy
ತಾಜಾ ಸುದ್ದಿ

ಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ: ಇಂದೇ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟಿಸ್ ಜಾರಿ!

ಬೆಂಗಳೂರಿನ ಗಂಗೇನಹಳ್ಳಿಯ ಜಮೀನು ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿದೆ. ಸೆಪ್ಟೆಂಬರ್ 21ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ವಿಚಾರಣೆ ಎದುರಿಸಿದ್ದರು. ಇದರ ಬೆನಲ್ಲೇ…