Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

ಜಿಲ್ಲಾ ಸುದ್ದಿ

ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿ ಸಿಹಿಸುದ್ದಿ ನೀಡಿದ ಸಚಿವ ಸೋಮಣ್ಣ

ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ತುಮಕೂರು-ಯಶವಂತಪುರ ನಡುವೆ ಮೆಮು ರೈಲು ಸಂಚಾರಕ್ಕೆ ಶನಿವಾರ ತುಮಕೂರಿನಲ್ಲಿ ಚಾಲನೆ ನೀಡಿದ್ದಾರೆ. ರೈಲಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ…

lokayukta
ತಾಜಾ ಸುದ್ದಿ

ರಾಜ್ಯ ಸರ್ಕಾರ v/s ರಾಜ್ಯಪಾಲ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆಗೆ ಲೋಕಾಯುಕ್ತ ಪತ್ರ!

ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ರಾಜಭವನದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಎಸ್ ಐಟಿ ಐಜಿಪಿ ಪತ್ರ ಬರೆದಿದ್ದಾರೆ. ಈ ಮೂಲಕ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಸಮರ ತಾರಕಕ್ಕೇರಿದೆ. ಲೋಕಾಯುಕ್ತ ಎಸ್ ಐಟಿ ಚಂದ್ರಶೇಖರ್…

police
ಅಪರಾಧ

ಡಿವೋರ್ಸ್ ಕೇಳಿದ ಪತ್ನಿಗೆ ಆಸಿಡ್ ಎರಚಿ ಪತಿ ವಿಕೃತಿ!

ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ಡಿವೋರ್ಸ್ ಕೇಳಿದ್ದಕ್ಕೆ ಪತ್ನಿಯ ಮುಖದ ಮೇಲೆ ಪತಿ ಆಸಿಡ್ ಎರಚಿ ವಿಕೃತಿ ಮೆರೆದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಡ್ ನ ನಿವಾಸಿಯಾಗಿರುವ 27 ವರ್ಷದ ಪತ್ನಿ ಮೇಲೆ 34 ವರ್ಷದ ಪತಿ ಬುಧವಾರ…

siddaramiah
ಜಿಲ್ಲಾ ಸುದ್ದಿ

ಗುಜರಾತ್ ಗಲಭೆಗೆ ಮೋದಿ ರಾಜೀನಾಮೆ ಕೊಟ್ಟಿದ್ದರಾ? ಮೋದಿಗೆ ಸಿದ್ದರಾಮಯ್ಯ ತಿರುಗೇಟು

ಗುಜರಾತ್ ಗಲಭೆ ಪ್ರಕರಣದಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದ ಮೋದಿ ರಾಜೀನಾಮೆ ಕೊಟ್ಟಿದ್ದರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಗಲಭೆ ಪ್ರಕರಣದಲ್ಲಿ ರಾಜೀನಾಮೆ ಕೊಟ್ಟಿದ್ದರಾ? ಬಿಜೆಪಿಯ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಒಬ್ಬರಾದರೂ…

mallikarjun kharge
ತಾಜಾ ಸುದ್ದಿ

ವೀರಪ್ಪನ್, ತೆಲಗಿ ಪ್ರಕರಣ ತನಿಖೆ ಕೈಗೆತ್ತಿಕೊಳ್ಳದ ಸಿಬಿಐ: ರಾಜ್ಯ ಸರ್ಕಾರದ ತೀರ್ಮಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ನೀಡಲಾಗಿದ್ದ ಅಧಿಸೂಚನೆಯನ್ನು ವಾಪಸ್ ಪಡೆದ ಕರ್ನಾಟಕದ ಸರ್ಕಾರದ ತೀರ್ಮಾನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಮುಕ್ತ ತನಿಖೆ ಅಧಿಕಾರವನ್ನು ಹಿಂಪಡೆಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ…

waynad
ತಾಜಾ ಸುದ್ದಿ

ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ.!

ಭಾರತದ ಪ್ರಮುಖ ಮತ್ತು ವೈವಿಧ್ಯಮಯ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‍ಸರ್ವ್ ಲಿಮಿಟೆಡ್, ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ದುರಂತ ಭೂಕುಸಿತ ಮತ್ತು ಪ್ರವಾಹದಿಂದ ಹಾನಿಗೊಳಗಾದ ಸಮುದಾಯಗಳಿಗೆ ಬೆಂಬಲವಾಗಿ 2 ಕೋಟಿ ರೂ. ಪರಿಹಾರವನ್ನು ಘೋಷಿಸಿದೆ. ವಯನಾಡ್ ಭೂಕುಸಿತ ಪರಿಹಾರಕ್ಕಾಗಿ ಕೇರಳ…

karnataka governer
ತಾಜಾ ಸುದ್ದಿ

ರಾಜ್ಯಪಾಲರ ಪತ್ರ ರಾಜಕೀಯಕ್ಕೆ ಅಧಿಕಾರಿಗಳ ಉತ್ತರಕ್ಕೆ ಬ್ರೇಕ್: ಸಂಪುಟ ಸಭೆಯಿಂದಲೇ ಉತ್ತರಕ್ಕೆ ನಿರ್ಣಯ

ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅಥವಾ ಅಧಿಕಾರಿಗಳಿಗೆ ಪದೇಪದೆ ಉತ್ತರ ಕೋರಿ ಪತ್ರ ಬರೆಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಉತ್ತರಕ್ಕೆ ಕಡಿವಾಣ ಹಾಕಿ ಸಚಿವ ಸಂಪುಟ ಸಭೆಯಿಂದಲೇ ಉತ್ತರ ನೀಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ…

queen city
ತಾಜಾ ಸುದ್ದಿ

ಬೆಂಗಳೂರು ಹೊರವಲಯದಲ್ಲಿ ಕ್ವಿನ್ ಸಿಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು ಸಮೀಪದ ಡಾಬಸಪೇಟೆ ಮತ್ತು ದೊಡ್ಡಬಳ್ಳಾಪುರದ ನಡುವೆ, ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಯ ಆಸುಪಾಸಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಮೊದಲನೆಯ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಗುರುವಾರ…

siddaramiah
ತಾಜಾ ಸುದ್ದಿ

ಸಿಬಿಐ ಮುಕ್ತ ತನಿಖೆಗೆ ಅಧಿಸೂಚನೆ ವಾಪಸ್: ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ

ರಾಜ್ಯದಲ್ಲಿ ಕೇಂದ್ರ ತನಿಖಾ ದಳ (CBI) ಮುಕ್ತ ತನಿಖೆಯ ಅಧಿಸೂಚನೆ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಈ ಮೂಲಕ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಮರ ಮತ್ತೊಂದು ಹಂತ ತಲುಪಿದೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ…

bagalakot accident
ಜಿಲ್ಲಾ ಸುದ್ದಿ

ಬಾಗಲಕೋಟೆ: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು

ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಕೂಕಿನ ಧನ್ನೂರು ಎಂಬಲ್ಲಿ ಸಂಭವಿಸಿದೆ. ವಿಜಯಪುರ ಜಿಲ್ಲೆಯ ಬಿದರಕುಂದಿ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ವಡ್ಡರ್ (55), ಬೈಲಪ್ಪ ಬಿರಾದಾರ್ (45), ರಾಮಣ್ಣ ನಾಯಕ…