ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಜಾಮೀನು ಮಂಜೂರು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದ ಮೂವರು ಆರೋಪಿಗಳಿಗೆ ಕೊಲೆ ಪ್ರಕರಣದಲ್ಲಿ ನೇರ ಭಾಗಿಯಾಗಿಲ್ಲ ಎಂಬ ಕಾರಣಕ್ಕಾಗಿ ಸೋಮವಾರ ಜಾಮೀನು ಮಂಜೂರು ಮಾಡಲಾಗಿದೆ. ಕಾರ್ತಿಕ್ ಅಲಿಯಾಸ್ ಕಪ್ಪೆ,…
