Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: latest news

bharth mangaluru
ರಾಜ್ಯ

ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಕೊಲೆ ಆರೋಪಿಗಳೂ ಆಗಿರುವ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಬೆದರಿಕೆ ಕರೆಗಳು ಬಂದಿವೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ…

fishermen
ದೇಶ

ಭಾರತೀಯ ಮೀನುಗಾರರ ಲಂಕಾ ಕಡಲ್ಗಳ್ಳರ ದಾಳಿ: 17 ಮಂದಿಗೆ ಗಾಯ

ನಾಗಪಟ್ಟಿಣಂ: ತಮಿಳುನಾಡಿನ ನಾಗಪಟ್ಟಿಣಂ ಜಿಲ್ಲೆಯ ಕೊರಮಂಡಲ್ ಕರಾವಳಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ೩೦ಕ್ಕೂ ಹೆಚ್ಚು ಬೆಸ್ತರ ಮೇಲೆ ಶ್ರೀಲಂಕಾದ ಕಡಲ್ಗಳ್ಳರ ಗುಂಪೊಂದು ಶುಕ್ರವಾರ ನಡೆಸಿದೆ ಈ ಘಟನೆಯಲ್ಲಿ 17 ಮಂದಿ ಬೆಸ್ತರು ತೀವ್ರವಾಗಿ ಗಾಯಗೊಂಡಿದ್ದಾರೆ. ಫೈಬರ್ ದೋಣಿಯಲ್ಲಿ ಸಮುದ್ರಕ್ಕೆ ತೆರಳಿದ್ದ ಮೀನುಗಾರರು, ಕೊಡಿಯಾಕ್ಕರೈನ…

sslc student
ರಾಜ್ಯ

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸನ್ಮಾನಿಸಿದ ಸಚಿವ ಮಧು ಬಂಗಾರಪ್ಪ

ಶಿರಸಿ: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿ ಅಭಿನಂದಿಸಿದರು.…

pakistan missile
ವಿದೇಶ

450 ಕಿ.ಮೀ. ದೂರ ಚಿಮ್ಮುವ ಖಂಡಾಂತರ ಯಶಸ್ವಿಯಾಗಿ ಪರೀಕ್ಷಿಸಿದ ಪಾಕಿಸ್ತಾನ!

450 ಕಿ.ಮೀ. ದೂರ ಗುರಿ ತಲುಪಬಲ್ಲ ಖಂಡಾಂತರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಪೆಹಲ್ಗಾವ್ ದಾಳಿ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಭೂಮಿಯಿಂದ ಭೂಮಿಗೆ ಚಿಮ್ಮುವ ಹಾಗೂ 450…

siddaramiah
ರಾಜ್ಯ

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ…

amarnath yatra
ದೇಶ

ಪಹಲ್ಗಾವ್ ದಾಳಿ ಎಫೆಕ್ಟ್: ಅಮರನಾಥ್ ಯಾತ್ರೆಗೆ ಭಕ್ತರ ಹಿಂದೇಟು

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅಮರನಾಥ ದೇವಸ್ಥಾನಕ್ಕೆ ವಾರ್ಷಿಕ ಯಾತ್ರೆ ಮಾಡುವ ಸಾವಿರಾರು ಭಕ್ತರಲ್ಲಿ ಕಳವಳವನ್ನು ಹುಟ್ಟುಹಾಕಿದೆ, ಈ ವರ್ಷ ಜುಲೈ-ಆಗಸ್ಟ್ ಯಾತ್ರೆಯನ್ನು ಈಗಾಗಲೇ ಕೆಲವರು ರದ್ದುಗೊಳಿಸಿದ್ದಾರೆ. ನಮಗೆ 150ಕ್ಕೂ ಹೆಚ್ಚು ಬುಕಿಂಗ್‌ಗಳಿದ್ದವು, ಆದರೆ ಉಗ್ರ ದಾಳಿಯ ನಂತರ ರದ್ದತಿಗಳು…

ದೇಶ

ಜನಗಣತಿ ಜೊತೆಗೆ ಜಾತಿಗಣತಿ: ಕೇಂದ್ರ ಸಂಪುಟದಲ್ಲಿ ಮಹತ್ವದಲ್ಲಿ ತೀರ್ಮಾನ

ನವದೆಹಲಿ: ಮುಂದಿನ ಬಾರಿಯ ರಾಷ್ಟ್ರೀಯ ಜನಗಣತಿ ವೇಳೆ ಜಾತಿಗಣತಿ ಕೂಡ ನಡೆಸಲು ಕೇಂದ್ರ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಪ್ರತಿಪಕ್ಷಗಳ ಹೋರಾಟಕ್ಕೆ ತಿರುಗೇಟು ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ…

kolkata hotel
ದೇಶ

ಕೋಲ್ಕತಾ ಹೋಟೆಲ್ ನಲ್ಲಿ ಅಗ್ನಿ ದುರಂತಕ್ಕೆ 14 ಮಂದಿ ಬಲಿ: ತನಿಖೆಗೆ ಆದೇಶ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಹೋಟೆಲ್ ನಲ್ಲಿ  ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಸೆಂಟ್ರಲ್ ಕೋಲ್ಕತಾದ ರಿತುರಾಜ್ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ 8.,15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 14 ಮಂದಿ ಶವ ಹೊರಗೆ…

Pakistani nationals
Uncategorized

ರಾಜ್ಯದಲ್ಲಿ ನೆಲೆಸಿರುವ 50 ಪಾಕಿಸ್ತಾನಿಯರು: ಭಟ್ಕಳದಲ್ಲಿ ಅತೀ ಹೆಚ್ಚು 14 ಮಂದಿ ವಾಸ

ರಾಜ್ಯದಲ್ಲಿ ವಿವಿದೆಡೆ 50 ಪಾಕಿಸ್ತಾನಿಯರು ನೆಲೆಸಿರುವುದನ್ನು ಕರ್ನಾಟಕದ ಪೊಲೀಸರು ಪತ್ತೆ ಹಚ್ಚಿದ್ದು, ಇವರ ಗಡಿಪಾರಿಗೆ ಸಿದ್ಧತೆ ನಡೆದಿದೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿರುವ ಪಾಕಿಸ್ತಾನಿಯರು ಏಪ್ರಿಲ್…

all party meet
ದೇಶ

ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

ಜಮ್ಮು ಕಾಶ್ಮೀರದ ಪಾಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿದೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ…