ಲೋಕ ಅದಾಲತ್: ಒಂದೇ ದಿನದಲ್ಲಿ 35.84 ಲಕ್ಷ ದಾಖಲೆ ಪ್ರಕರಣ ಇತ್ಯರ್ಥ
ರಾಜ್ಯಾದ್ಯಂತ ಸೆಪ್ಟೆಂಬರ್ 14ರಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಂದೇ ದಿನದಲ್ಲಿ ದಾಖಲೆಯ 35.84 ಲಕ್ಷ ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ನ್ಯಾಯಮೂರ್ತಿವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್…
