ಬಿಜೆಪಿ ಶಾಸಕ ಮುನಿರತ್ನಗೆ ಜೈಲೇ ಗತಿ: ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್!
ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಂಗ ಬಂಧನ ವಿಧಿಸಿರುವ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ (ಸೆಪ್ಟೆಂಬರ್ 18) ಮುಂದೂಡಿ ಮಂಗಳವಾರ ಆದೇಶ ಹೊರಡಿಸಿದೆ. ಮುನಿರತ್ನ…
