Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

juice mix with urine
ತಾಜಾ ಸುದ್ದಿ

ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸುತ್ತಿದ್ದ 15 ವರ್ಷದ ಬಾಲಕ ಅರೆಸ್ಟ್

ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸಿ ಗ್ರಾಹಕರಿಗೆ ಕೊಡುತ್ತಿದ್ದ 15 ವರ್ಷದ ಬಾಲಕನನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ. ಹಣ್ಣಿನ ಜ್ಯೂಸ್ ನಲ್ಲಿ ಮೂತ್ರ ವಿಸರ್ಜಿಸಿ ಮಿಕ್ಸ್ ಮಾಡಿ ಕೊಡುತ್ತಿದ್ದಾನೆ ಎಂದು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪೊಲೀಸರು ಬಾಲಕ…

muniratna
ಅಪರಾಧ

2 ಎಫ್ ಐಆರ್ ದಾಖಲು: ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ನಾಪತ್ತೆ!

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ 2 ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆ ಬಂಧನ ಭೀತಿ ಎದುರಿಸುತ್ತಿರುವ ಮುನಿರತ್ನ ತಲೆ ಮರೆಸಿಕೊಂಡಿದ್ದಾರೆ. ಜೀವ ಬೆದರಿಕೆ ಪ್ರಕರಣದಲ್ಲಿ…

tushar girinatah
ತಾಜಾ ಸುದ್ದಿ

ಸೆ.15ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿ ಮುಚ್ಚಲಾಗುವುದು: ತುಷಾರ್ ಗಿರಿನಾಥ್

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸೆಪ್ಟೆಂಬರ್ 15ರೊಳಗೆ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪ್ರಾಮಾಣಿಕವಾಗಿ ನಡೆಯುತ್ತಿದೆ. ಸೆಪ್ಟೆಂಬರ್ 15ರೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು…

ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಇಂದಿನಿಂದ ಈರುಳ್ಳಿ, ಬಾಸ್ಮತಿ ಅಕ್ಕಿ ಮೇಲಿನ ಸುಂಕ ಕಡಿತಗೊಳಿಸಿದ ಕೇಂದ್ರ

ಈರುಳ್ಳಿ ಮತ್ತು ಬಾಸ್ಮತಿ ಅಕ್ಕಿ ರಫ್ತು ಮೇಲೆ ನಿಗದಿಪಡಿಸಿದ್ದ ಕನಿಷ್ಠ ದರ ಮಿತಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಇದೇ ವೇಳೆ ರಫ್ತು ಸುಂಕವನ್ನು ಶೇ.20ರಷ್ಟು ಕಡಿತಗೊಳಿಸಿದೆ. ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಆದಾಯ ಗಳಿಸುವ ಮೂಲಕ ಲಾಭ ಪಡೆಯುವ ಅವಕಾಶಕ್ಕಾಗಿ ಈ…

vande bharat
ತಾಜಾ ಸುದ್ದಿ

ವಂದೇ ಭಾರತ್ ರೈಲಿನ 3 ಬೋಗಿಯ ಗಾಜಿಗೆ ಹಾನಿ: 5 ಮಂದಿ ಅರೆಸ್ಟ್

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದು ಮೂರು ಬೋಗಿಗಳ ಗಾಜು ಹೊಡೆದು ಹಾಕಿದ 5 ಮಂದಿಯನ್ನು ಛತ್ತೀಸಗಢದಲ್ಲಿ ಬಂಧಿಸಲಾಗಿದೆ. ಸೋಮವಾರವಷ್ಟೇ ಪ್ರಧಾನಿ ಮೋದಿ ಚಾಲನೆ ನೀಡಿದ್ದ ಛತ್ತೀಸಗಢದ ಡ್ರಗ್ ನಿಂದ ಆಂಧ್ರಪ್ರದೇಶದ ವಿಶಾಖಪಟ್ಟಣ ನಡವಿನ ವಂದೇ ಭಾರತ್…

war tank
ತಾಜಾ ಸುದ್ದಿ

ಸ್ವದೇಶಿ ನಿರ್ಮಿತ ಲಘು ಯುದ್ಧ ಟ್ಯಾಂಕರ್ `ಜೋರಾವರ್’ ಯಶಸ್ವಿ ಪ್ರಯೋಗ: ಭಾರತದ ಬತ್ತಳಿಕೆಗೆ ಮಹಾಸ್ತ್ರ!

ಹೆಲಿಕಾಫ್ಟರ್ ನಲ್ಲಿ ಹೊತ್ತೊಯ್ಯಬಹುದಾದ ವೈವಿದ್ಯಮಯ ಲಘು ಯುದ್ಧ ಟ್ಯಾಂಕರ್ `ಜೋರಾವರ್’ ಯಶಸ್ವಿಯಾಗಿ ಪ್ರಯೋಗ ನಡೆಸಲಾಗಿದ್ದು, ಶೀಘ್ರದಲ್ಲೇ ಗಡಿ ಪ್ರದೇಶಗಳಲ್ಲಿ ನಿಯೋಜನೆಗೊಳ್ಳಲಿದ್ದು, ಭಾರತದ ಬಲ ಹೆಚ್ಚಿಸಲಿದೆ. ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಶುಕ್ರವಾರ ಮರುಭೂಮಿಯಲ್ಲಿ ಜೋರಾವರ್ ಹಗುರ ಯುದ್ಧ…

ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕತ್ವಾದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದ್ದು, ಕಿಶ್ತಾತ್ವಾರ್ ನಲ್ಲಿ ಇಬ್ಬರು ಯೋಧರು…

ಅಪರಾಧ

ಕಲಬುರಗಿ: ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಗುಂಡಿಕ್ಕಿ ಹತ್ಯೆ

ಮಾಜಿ‌ ಗ್ರಾಮ‌ ಪಂಚಾಯತಿ ಸದಸ್ಯನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ನಡೆದಿದೆ. ವಿಶ್ವನಾಥ್ ಜಮಾದಾರ (50) ಕೊಲೆಯಾದ ಮಾಜಿ ಗ್ರಾಂ‌ ಸದಸ್ಯ. ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್‌…

prajwal revanna
ಅಪರಾಧ

ಗನ್ ತೋರಿಸಿ ಜಿ.ಪಂ. ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್ ಶೀಟ್ ಸಲ್ಲಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಸದಸ್ಯೆ ಸಲ್ಲಿಸಿದ್ದ ದೂರು ಆಧರಿಸಿ ವಿಚಾರಣೆ ನಡೆಸಿದ ಎಸ್…

onion
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಈರುಳ್ಳಿ ರಫ್ತು ಮೇಲಿನ ಕನಿಷ್ಠ ಬೆಲೆ ಮಿತಿ ರದ್ದುಗೊಳಿಸಿದ ಕೇಂದ್ರ!

ಈರುಳ್ಳಿ ರಫ್ತು ಮೇಲೆ ನಿಗದಿಪಡಿಸಿದ್ದ ಕನಿಷ್ಠ ಬೆಲೆ ಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ. ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಈ ಹಿಂದೆ ನಿಗದಿಪಡಿಸಲಾಗಿದ್ದ ಕನಿಷ್ಠ ದರ ಮಿತಿಯನ್ನು ರದ್ದುಗೊಳಿಸಿದೆ. ಕೇಂದ್ರ ಸರ್ಕಾರ ಈ ಹಿಂದೆ ರಫ್ತು…