Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

bmtc
ಬೆಂಗಳೂರು

ಬೆಂಗಳೂರಿಗೆ 840 ಹೊಸ ಬಿಎಂಟಿಸಿ ಬಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ…

nagamangala ganesha fight
ಜಿಲ್ಲಾ ಸುದ್ದಿ

ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ: ನಾಗಮಂಗಲದಲ್ಲಿ ನಿಷೇದಾಜ್ಞೆ ಜಾರಿ, 52 ಮಂದಿ ಅರೆಸ್ಟ್

ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳವಾರ ತಡರಾತ್ರಿ ನಡೆದ ಘಟನೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರಿಂದ 20ಕ್ಕೂ ಹೆಚ್ಚು ಅಂಗಡಿಗಳು…

hockey
ಕ್ರೀಡೆ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಗೆ ಭಾರತ: ಕೊರಿಯಾಗೆ 1-3ರಿಂದ ಸೋಲು

ಹಾಲಿ ಚಾಂಪಿಯನ್ ಭಾರತ ತಂಡ 3-1 ಗೋಲುಗಳಿಂದ ಕೊರಿಯಾ ತಂಡವನ್ನು ಬಗ್ಗುಬಡಿದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಈ ಗೆಲುವಿನೊಂದಿಗೆ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿ ಉಳಿಸಿಕೊಳ್ಳುವ…

darshan
ಕಾನೂನು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವರದಿ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಖಡಕ್ ಸೂಚನೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರ ವಿರುದ್ಧ ಪೊಲೀಸರು ದಾಖಲಿಸಿರುವ ಚಾರ್ಜ್ ಶೀಟ್ ವಿವರಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ನೇತೃತ್ವದ ಪೀಠ ಮಂಗಳವಾರ ಈ…

ev car charging
ತಾಜಾ ಸುದ್ದಿ

ಪಿಎಂ ಇ-ಡ್ರೈವ್ ಎಲೆಕ್ಟ್ರಿಕ್ ವಾಹನ ಯೋಜನೆಗೆ 10,900 ಕೋಟಿ ರೂ.: ಕೇಂದ್ರ ಸಂಪುಟ ಅಸ್ತು

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ 10,900 ಕೋಟಿ ರೂ.ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇ-ಡ್ರೈವ್ ಯೋಜನೆಗೆ 10,900 ಕೋಟಿ…

ಅಪರಾಧ

ಬರ್ತಡೆ ಪಾರ್ಟಿಗಾಗಿ ಡ್ಯಾನ್ಸರ್ ಗಳ ಕಿಡ್ನಾಪ್ ಮಾಡಿದ್ದ 8 ಮಂದಿ ಅರೆಸ್ಟ್

ಪಾರ್ಟಿಯಲ್ಲಿ ಕುಣಿಯಲು ಇಬ್ಬರು ಮಹಿಳಾ ಡ್ಯಾನ್ಸರ್ ಗಳನ್ನು ಕಿಡ್ನಾಪ್ ಮಾಡಿದ್ದ 8 ಮಂದಿಯನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿದೆ. ಸಂಗೀತ ಕಾರ್ಯಕ್ರಮಗಳನ್ನು ನೃತ್ಯ ಮಾಡುತ್ತಿದ್ದ ಇಬ್ಬರು ಮಹಿಳಾ ಡ್ಯಾನ್ಸರ್ ಗಳನ್ನು ರನ್ಸಮ್ ನಿಂದ ಅಪಹರಿಸಲಾಗಿತ್ತು. ಭಾನುವಾರ ನಡೆದ ಸ್ನೇಹಿತ ಅಜಿತ್ ಎಂಬಾತನ ಬರ್ತಡೆ ಪಾರ್ಟಿಯಲ್ಲಿ…

ತಾಜಾ ಸುದ್ದಿ

ನಟಿ ಮಲೈಕಾ ಆರೋರಾ ತಂದೆ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ

ಬಾಲಿವುಡ್ ನಟಿ ಮಲೈಕಾ ಆರೋರಾ ಅವರ ತಂದೆ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಬಾಂಧ್ರಾದಲ್ಲಿರುವ ತಮ್ಮ ಅಪಾರ್ಟ್ ಮೆಂಟ್ ನ ಮೇಲಿಂದ ಜಿಗಿದು ಅನಿಲ್ ಆರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧಬಾರ ಬೆಳಿಗ್ಗೆ 9 ಗಂಟೆಗೆ…

kannada vahini Earthquake
ತಾಜಾ ಸುದ್ದಿ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪಿಸಿದ ಭೂಮಿ

ನೆರೆಯ ಪಾಕಿಸ್ತಾನದಲ್ಲಿ ಲಘು ಪ್ರಮಾಣದಲ್ಲಿ ಭೂಕಂಪನ ಸಂಭವಿಸಿದ್ದು, ಇದರ ಪರಿಣಾಮ ಭಾರತದ ಕೆಲವೆಡೆ ಭೂಮಿ ಕಂಪಿಸಿದೆ. ಬುಧವಾರ ಬೆಳಿಗ್ಗೆ ಕ್ರೊರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಡರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ…

ಜಿಲ್ಲಾ ಸುದ್ದಿ

ಚಾಮುಂಡೇಶ್ವರಿ ಪ್ರಾಧಿಕಾರಕ್ಕೆ ಪ್ರತಾಪ್ ಸಿಂಹ ಸ್ವಾಗತ: ಬಿಜೆಪಿ ಸಂಸದರಿಗೆ ಟಾಂಗ್

ಮೈಸೂರು ರಾಜ ಮನೆತನದ ವಿರೋಧದ ನಡುವೆ ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ ಅಗತ್ಯವಿದೆ ಎಂದರು. ಬೆಟ್ಟದಲ್ಲಿ ಆಸ್ಪತ್ರೆ ಮತ್ತು…

g.parameshwar
ತಾಜಾ ಸುದ್ದಿ

ತನಿಖಾ ಸಂಸ್ಥೆಗಳ ಜೊತೆ ಸಮನ್ವಯತೆಗೆ ಪರಮೇಶ್ವರ್ ನೇತೃತ್ವದ ಸಮಿತಿ ರಚಿಸಿದ ರಾಜ್ಯ ಸರ್ಕಾರ!

ವಿವಿಧ ಹಗರಣಗಳ ಪ್ರಗತಿ ಪರಿಶೀಲನೆಗಾಗಿ ತನಿಖಾ ಸಂಸ್ಥೆಗಳ ಜೊತೆ ಸಮನ್ವಯತೆ ಸಾಧಿಸಲು ರಾಜ್ಯ ಸರ್ಕಾರ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ರಾಜ್ಯ ಸರ್ಕಾರ ಮಂಗಳವಾರ ಈ ಆದೇಶ ಹೊರಡಿಸಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆಯಲ್ಲಿ…