Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

vijayalaxmi party
ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯ ಸೊಸೆ ಬರ್ತಡೆ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ: ಫೋಟೊಗಳು ವೈರಲ್!

ಜೈಲಲ್ಲಿರುವ ಪತಿ ದರ್ಶನ್ ಬಿಡುಗಡೆಗೆ ಪರದಾಟ ನಡೆಸುತ್ತಿರುವ ಪತ್ನಿ ವಿಜಯಲಕ್ಷ್ಮೀ ಒತ್ತಡಗಳ ನಡುವೆಯೂ ಸ್ನೇಹಿತೆಯ ಬರ್ತಡೆ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಪಾರ್ಟಿಯ ಫೋಟೊಗಳು ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 2 ತಿಂಗಳಿನಿಂದ…

mb patil delhi
ತಾಜಾ ಸುದ್ದಿ

ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಎಂಬಿ ಪಾಟೀಲ್: ರಾಜ್ಯದ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ

ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ನೆರವು…

paralympics
ಕ್ರೀಡೆ

BREAKING ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಬಂಪರ್ ಬಹುಮಾನ ಮೊತ್ತ ಘೋಷಿಸಿದ ಕೇಂದ್ರ!

ಪ್ಯಾರಿಸ್ ನಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ನಲ್ಲಿ 29 ಪದಕ ಗೆದ್ದು ಇತಿಹಾಸ ಬರೆದ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಬಹುಮಾನ ಮೊತ್ತ ಘೋಷಿಸಿದೆ. ಕೇಂದ್ರ ಕ್ರೀಡಾ ಸಚಿವ ಮನುಷ್ಕ್ ಮಾಂಡಿವ್ಯಾ ಮಂಗಳವಾರ ಬಹುಮಾನ ಮೊತ್ತವನ್ನು ಪ್ರಕಟಿಸಿದ್ದು, ಮುಂಬರುವ 2028ರ ಅಮೆರಿಕದ ಲಾಸ್…

amit shah
ತಾಜಾ ಸುದ್ದಿ

BREAKING ಸೈಬರ್ ಅಪರಾಧ ತಡೆಗೆ 5000 `ಕಮಾಂಡೊ’ಗಳ ತರಬೇತಿ: ಕೇಂದ್ರದ ಮಹತ್ವದ ಘೋಷಣೆ

ದೇಶಗಳ ಗಡಿ ದಾಟಿ ನಡೆಯುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕೇಂದ್ರ ಗೃಹ ಸಚಿವಾಲಯ 500 ಸೈಬರ್ ಕಮಾಂಡೋಗಳಿಗೆ ತರಬೇತಿ, ಡೇಟಾ ನೋಂದಣಿ ಸೇರಿದಂತೆ ಹಲವು ಕ್ರಮಗಳನ್ನು ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಸೈಬರ್ ಅಪರಾಧ ನಿಯಂತ್ರಿಸಲು…

ias officer
ತಾಜಾ ಸುದ್ದಿ

ವಾಯುಪಡೆಯ ಹಿರಿಯ ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ ಐಎಎಸ್ ಅಧಿಕಾರಿ!

ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದು, ಓರಲ್ ಸೆಕ್ಸ್ ಗೆ ಒತ್ತಾಯಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಐಎಎಸ್ ಅಧಿಕಾರಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಎಫ್ ಐಆರ್ ದಾಖಲಾಗಿದೆ. ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಹುದ್ದೆ ಅಲಂಕರಿಸಿರುವ ಮಹಿಳೆ ತಮ್ಮ ಮೇಲಿನ…

ಅಪರಾಧ

ಜಿಮ್ ತರಬೇತುದಾರನ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಅವರನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ 26ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬುವವರು ಹಲ್ಲೆ ಮಾಡಿದ್ದರು. ಹಲ್ಲೆ…

nirmala sitharaman
ತಾಜಾ ಸುದ್ದಿ

ಕ್ಯಾನ್ಸರ್ ಔಷಧಗಳ ಜಿಎಸ್ ಟಿ ಕಡಿತ, ಆರೋಗ್ಯ ವಿಮೆ ಕುರಿತ ನಿರ್ಧಾರ ಮುಂದೂಡಿದ ಜಿಎಸ್ ಟಿ ಸಭೆ

ಕೆಲವು ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್ ಟಿಯಲ್ಲಿ ಕಡಿತ ಮಾಡಿರುವ ಕೇಂದ್ರ ಜಿಎಸ್ ಟಿ ಕೌನ್ಸಿಲ್ ಸಭೆ, ಆರೋಗ್ಯ ವಿಮೆ ಮೇಲಿನ ತೆರಿಗೆ ಕಡಿತ ಕುರಿತ ನಿರ್ಧಾರವನ್ನು ಮುಂದೂಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸೋಮವಾರ ನಡೆದ 54ನೇ…

union minister
ತಾಜಾ ಸುದ್ದಿ

ಹಿರಿಯ ಅಧಿಕಾರಿಯಿಂದ ಶೂ ಹಾಕಿಸಿಕೊಂಡ ಕೇಂದ್ರ ಸಚಿವ!

ಕೇಂದ್ರ ಸಚಿವ ಸತೀಶ್ ಚಂದ್ರ ದುಬೆ ಆರಾಮದಲ್ಲಿ ಸೋಫಾದಲ್ಲಿ ಅಸೀನರಾಗಿದ್ದರೆ, ಹಿರಿಯ ಅಧಿಕಾರಿಯೊಬ್ಬರು ಅವರ ಕಾಲಿಗೆ ಶೂ ಹಾಕಿ ಪೈಜಾಮ ಸರಿಪಡಿಸಿದ್ದಾರೆ. ಈ ವೀಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾರ್ಖಂಡ್ ನ ಧನ್ ಬಾದ್ ನ ಗಣಿಗಾರಿಕೆ ಪರಿಶೀಲನೆಗೆ ಗೆ…

vande bharat train
ತಾಜಾ ಸುದ್ದಿ

ಕೆಟ್ಟು ನಿಂತ ವಂದೇ ಭಾರತ್: ಟೋ ಮಾಡಿದ ಹಳೇ ರೈಲು!

ಅತ್ಯಾಧುನಿಕ ವಂದೇ ಭಾರತ್ ರೈಲು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದು ಹಳೆಯ ಮಾದರಿಯ ರೈಲು ಟೋ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಸೋಮವಾರ ನಡೆದಿದೆ. ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲು ಇಂಜಿನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಉತ್ತರ…

monkeypox
ತಾಜಾ ಸುದ್ದಿ

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಡಿಸಿದ ಕೇಂದ್ರ ಸರ್ಕಾರ!

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ದೇಶದಲ್ಲಿ ಪತ್ತೆಯಾಗಿರುವ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯನ್ನು ಐಸಲೋಷನ್ ನಲ್ಲಿ ಇರಿಸಲಾಗಿದೆ. ಅಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಪರಿಸ್ಥಿತಿ ಘೋಷಿಸಿರುವ ಮಂಕಿಪಾಕ್ಸ್ ಪ್ರಕರಣದ ಸೋಂಕಿಗೂ ಈಗ ಪತ್ತೆಯಾಗಿರುವ…